Friday, July 1, 2022

Latest Posts

ಅಂಕೋಲಾ ತಾಲೂಕಿನ ಅಗ್ರಗೋಣ ಗ್ರಾಮದ 50 ವರ್ಷದ ವ್ಯಕ್ತಿಗೆ ಕೊರೋನಾ ದೃಢ

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮದ ೫೦ ವರ್ಷದ ವ್ಯಕ್ತಿಗೆ ಕೊರೋನಾ ದೃಢಪಟ್ಟಿದ್ದು, ಕಾರವಾರ ಕೋವಿಡ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ ಸೋಂಕಿನಿಂದ ತಾಲೂಕಿನ ಅಗ್ರಗೋಣ ಗ್ರಾಮದ ವ್ಯಕ್ತಿ ಮೃತಪಟ್ಟಿದ್ದಾನೆ ಎಂಬ ವದಂತಿ ಎಲ್ಲೆಡೆ ಹಬ್ಬಿತ್ತು. ಇದರಿಂದ ಜನರು ಆತಂಕಗೊಂಡಿದ್ದರು.
ಸೋಂಕಿತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ತಿಳಿಸಿದ್ದಾರೆ.
ಮಂಗಳೂರಿನ ಕಂಟೈನಮೆಂಟ ವಲಯಕ್ಕೆ ಹೋಗಿ ಬಂದಿದ್ದ. ಸೋಂಕಿತನ ಮಗಳು ಗೋವಾದಿಂದ ಮನೆಗೆ ವಾಪಸ್ ಆಗಿದ್ದಳು ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss