Tuesday, October 27, 2020
Tuesday, October 27, 2020

Latest Posts

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮೊಸರು ಬಜ್ಜಿ ಸೇವಿಸಿ! ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡುವುದು ಹೀಗೆ…

ಬೆಳ್ಳುಳ್ಳಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ನಿತ್ಯ ಒಂದು ಬೆಳ್ಳುಳ್ಳಿ ಸೇವಿಸಿದರೆ ಅನೇಕ ರೋಗಗಳಿಂದ ಬಚಾವ್ ಆಗಬಹುದು. ಆದರೆ ಎಲ್ಲರಿಗೂ ಬೆಳ್ಳುಳ್ಳಿಯನ್ನು ನೇರವಾಗಿ ತಿನ್ನುವುದಕ್ಕೆ ಆಗುವುದಿಲ್ಲ. ಅಂತವರು ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡಿಕೊಂಡು...

ಮೃಗಾಲಯದಲ್ಲಿ ತಾಯಿ, ಮರಿಯಾನೆಯನ್ನು ಲಾರಿಗೆ ಹತ್ತಿಸಿದ ಅಭಿಮನ್ಯು, ಗೋಪಿ !

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು, ತನ್ನ ಜವಾಬ್ದಾರಿಯನ್ನು ಪೂರೈಸಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಮೈಸೂರಿನಲ್ಲೂ ಆನೆಗಳನ್ನು ಲಾರಿಗೆ ಹತ್ತಿಸುವ ತನ್ನ...

ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲ ಮಾದರಿಗಳಿಗೆ ವಿದಾಯ ಘೋಷಿಸಿದ ಉಮರ್‌ ಗುಲ್

ಕರಾಚಿ: ಪಾಕಿಸ್ತಾನದ ವೇಗದ ಬೌಲರ್‌ ಉಮರ್‌ ಗುಲ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲ ಮಾದರಿಗಳಿಗೆ ಶನಿವಾರ ವಿದಾಯ ಘೋಷಿಸಿದ್ದಾರೆ.
36 ವರ್ಷದ ಗುಲ್‌ ಪಾಕಿಸ್ತಾನದ ಪರ ಕೊನೆಯ ಏಕದಿನ ಪಂದ್ಯ ಆಡಿದ್ದು 2016ರಲ್ಲಿ. ರಾಷ್ಟ್ರೀಯ ಟಿ-20 ಕಪ್‌ ಟೂರ್ನಿಯಲ್ಲಿ ಅವರು ಬಲೂಚಿಸ್ತಾನ ತಂಡದ ಪ‍ರ ಆಡುತ್ತಿದ್ದಾರೆ. ಭಾನುವಾರ ಟೂರ್ನಿಯ ಕೊನೆಯ ದಿನ. ರಾಷ್ಟ್ರೀಯ ಟಿ-20 ಕಪ್‌ ಟೂರ್ನಿಯ ಬಳಿಕ ಆಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 47 ಟೆಸ್ಟ್‌ ಪಂದ್ಯಗಳಿಂದ 34.06ರ ಸರಾಸರಿಯಲ್ಲಿ 163 ವಿಕೆಟ್‌ ಗಳಿಸಿದ್ದಾರೆ. 130 ಏಕದಿನ ಪಂದ್ಯಗಳಿಂದ 179 ಹಾಗೂ 60 ಟ್ವೆಂಟಿ-20 ಪಂದ್ಯಗಳಲ್ಲಿ 85 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
2003ರಲ್ಲಿ ಏಕದಿನ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 2013ರಲ್ಲಿ ದಕ್ಷಿಣ ಆಫ್ರಿಕಾ ಎದುರು ಆಡಿದ್ದೇ ಅವರ ಕೊನೆಯ ಟೆಸ್ಟ್‌ ಪಂದ್ಯವಾಗಿತ್ತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮೊಸರು ಬಜ್ಜಿ ಸೇವಿಸಿ! ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡುವುದು ಹೀಗೆ…

ಬೆಳ್ಳುಳ್ಳಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ನಿತ್ಯ ಒಂದು ಬೆಳ್ಳುಳ್ಳಿ ಸೇವಿಸಿದರೆ ಅನೇಕ ರೋಗಗಳಿಂದ ಬಚಾವ್ ಆಗಬಹುದು. ಆದರೆ ಎಲ್ಲರಿಗೂ ಬೆಳ್ಳುಳ್ಳಿಯನ್ನು ನೇರವಾಗಿ ತಿನ್ನುವುದಕ್ಕೆ ಆಗುವುದಿಲ್ಲ. ಅಂತವರು ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡಿಕೊಂಡು...

ಮೃಗಾಲಯದಲ್ಲಿ ತಾಯಿ, ಮರಿಯಾನೆಯನ್ನು ಲಾರಿಗೆ ಹತ್ತಿಸಿದ ಅಭಿಮನ್ಯು, ಗೋಪಿ !

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು, ತನ್ನ ಜವಾಬ್ದಾರಿಯನ್ನು ಪೂರೈಸಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಮೈಸೂರಿನಲ್ಲೂ ಆನೆಗಳನ್ನು ಲಾರಿಗೆ ಹತ್ತಿಸುವ ತನ್ನ...

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

Don't Miss

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮೊಸರು ಬಜ್ಜಿ ಸೇವಿಸಿ! ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡುವುದು ಹೀಗೆ…

ಬೆಳ್ಳುಳ್ಳಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ನಿತ್ಯ ಒಂದು ಬೆಳ್ಳುಳ್ಳಿ ಸೇವಿಸಿದರೆ ಅನೇಕ ರೋಗಗಳಿಂದ ಬಚಾವ್ ಆಗಬಹುದು. ಆದರೆ ಎಲ್ಲರಿಗೂ ಬೆಳ್ಳುಳ್ಳಿಯನ್ನು ನೇರವಾಗಿ ತಿನ್ನುವುದಕ್ಕೆ ಆಗುವುದಿಲ್ಲ. ಅಂತವರು ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡಿಕೊಂಡು...

ಮೃಗಾಲಯದಲ್ಲಿ ತಾಯಿ, ಮರಿಯಾನೆಯನ್ನು ಲಾರಿಗೆ ಹತ್ತಿಸಿದ ಅಭಿಮನ್ಯು, ಗೋಪಿ !

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು, ತನ್ನ ಜವಾಬ್ದಾರಿಯನ್ನು ಪೂರೈಸಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಮೈಸೂರಿನಲ್ಲೂ ಆನೆಗಳನ್ನು ಲಾರಿಗೆ ಹತ್ತಿಸುವ ತನ್ನ...
error: Content is protected !!