Tuesday, November 24, 2020

Latest Posts

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಕೆಂಜಾರು ಕಪಿಲಾ ಗೋಶಾಲೆ ಉಳಿಸಲು ಬಿಜೆಪಿ ಸರಕಾರಕ್ಕೆಅರಸೀಕೆರೆ ಮಠದ ಶ್ರೀ ರಿಷಿಕುಮಾರ ಸ್ವಾಮೀಜಿ ಮನವಿ

ಹೊಸ ದಿಗಂತ ವರದಿ, ಮಂಗಳೂರು: ಕೆಂಜಾರು ಪೇಜಾವರದಲ್ಲಿರುವ ಕಪಿಲಾ ಗೋ ಶಾಲೆ ತೆರವುಗೊಳಿಸುವಂತೆ ಕಂದಾಯ ಮತ್ತು ಕೆಐಎಡಿಬಿ ಅಧಿಕಾರಿಗಳು ಧಮ್ಕಿ ಹಾಕುತ್ತಿದ್ದಾರೆ. ಹಿಂದುತ್ವ ಮತ್ತು ಗೋವಿನ ಹೆಸರಿನಲ್ಲಿ ಚುನಾವಣೆ ಗೆದ್ದು ಅಧಿಕಾರ ನಡೆಸುತ್ತಿರುವ...

ಅಂತಾರಾಷ್ಟ್ರೀಯ ಕ್ರಿಕೆಟ್ ಆಡ ಬಯಸುವ ಆಟಗಾರನಿಗೆ ಕನಿಷ್ಠ ವಯೋಮಾನ ನಿಗದಿಪಡಿಸಿದ ಐಸಿಸಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇನ್ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡಲು ಬಯಸುವ ಆಟಗಾರನಿಗೆ ವಯೋಮಾನವನ್ನು ಕಡ್ಡಾಯವಾಗಿ 15 ವರ್ಷ ವಯಸ್ಸಾಗಿರಬೇಕು ಎಂದು ಐಸಿಸಿ ತಿಳಿಸಿದೆ.
ಇದರ ಅನ್ವಯ ಆಟಗಾರರು ಕನಿಷ್ಟ 15 ವರ್ಷವಾಗದೆ ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಹೇಳಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗುರುವಾರ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರವೊಂದನ್ನು ತೆಗದುಕೊಂಡಿದ್ದು, ಐಸಿಸಿ ಕ್ರಿಕೆಟ್ ಟೂರ್ನಿಗಳು, ದ್ವಿಪಕ್ಷೀಯ ಕ್ರಿಕೆಟ್ ಮತ್ತು ಅಂಡರ್ 19 ಕ್ರಿಕೆಟ್ ಸೇರಿದಂತೆ ಎಲ್ಲಾ ಕ್ರಿಕೆಟ್‌ನಲ್ಲಿ ಅನ್ವಯವಾಗುವಂತೆ ಆಟಗಾರರ ಸುರಕ್ಷತೆಯನ್ನು ಸುಧಾರಿಸಲು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕನಿಷ್ಠ ವಯಸ್ಸಿನ ನಿರ್ಬಂಧಗಳನ್ನು ಪರಿಚಯಿಸುವುದನ್ನು ಮಂಡಳಿ ದೃಢಪಡಿಸಿದೆ. ಈ ಮೂಲಕ ಪುರುಷರ, ಮಹಿಳೆಯರ ಅಥವಾ ಅಂಡರ್‌ 19 ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಆಟಗಾರರು ಕನಿಷ್ಟ 15 ವರ್ಷ ಪೂರ್ಣವಾಗಿರಬೇಕು ಎಂದು ಐಸಿಸಿ ತಿಳಿಸಿದೆ.
ಇನ್ನು , ಕೆಲವು ವಿಶೇಷ ಸಂದರ್ಭಗಳಲ್ಲಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಆಟಗಾರನನ್ನು ಕಣಕ್ಕಿಳಿಸುವ ಆಯ್ಕೆಯ ಅವಕಾಶವಿದ್ದು, ಅದಕ್ಕಾಗಿ ಸದಸ್ಯ ಮಂಡಳಿ ಐಸಿಸಿಗೆ ಅರ್ಜಿ ಸಲ್ಲಿಸಬಹುದು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಕೆಂಜಾರು ಕಪಿಲಾ ಗೋಶಾಲೆ ಉಳಿಸಲು ಬಿಜೆಪಿ ಸರಕಾರಕ್ಕೆಅರಸೀಕೆರೆ ಮಠದ ಶ್ರೀ ರಿಷಿಕುಮಾರ ಸ್ವಾಮೀಜಿ ಮನವಿ

ಹೊಸ ದಿಗಂತ ವರದಿ, ಮಂಗಳೂರು: ಕೆಂಜಾರು ಪೇಜಾವರದಲ್ಲಿರುವ ಕಪಿಲಾ ಗೋ ಶಾಲೆ ತೆರವುಗೊಳಿಸುವಂತೆ ಕಂದಾಯ ಮತ್ತು ಕೆಐಎಡಿಬಿ ಅಧಿಕಾರಿಗಳು ಧಮ್ಕಿ ಹಾಕುತ್ತಿದ್ದಾರೆ. ಹಿಂದುತ್ವ ಮತ್ತು ಗೋವಿನ ಹೆಸರಿನಲ್ಲಿ ಚುನಾವಣೆ ಗೆದ್ದು ಅಧಿಕಾರ ನಡೆಸುತ್ತಿರುವ...

ಪೋಷಣ್ ಅಭಿಯಾನ್ ಯೋಜನೆ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ವಿತರಣೆ

ಹೊಸ ದಿಗಂತ ವರದಿ, ಚಿತ್ರದುರ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಪೋಷಣ್ ಅಭಿಯಾನ ಉತ್ತಮ ಯೋಜನೆಯಾಗಿದ್ದು, ಮಹಿಳಾ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಮಾರ್ಟ್‌ಫೋನ್ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ...

Don't Miss

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಕೆಂಜಾರು ಕಪಿಲಾ ಗೋಶಾಲೆ ಉಳಿಸಲು ಬಿಜೆಪಿ ಸರಕಾರಕ್ಕೆಅರಸೀಕೆರೆ ಮಠದ ಶ್ರೀ ರಿಷಿಕುಮಾರ ಸ್ವಾಮೀಜಿ ಮನವಿ

ಹೊಸ ದಿಗಂತ ವರದಿ, ಮಂಗಳೂರು: ಕೆಂಜಾರು ಪೇಜಾವರದಲ್ಲಿರುವ ಕಪಿಲಾ ಗೋ ಶಾಲೆ ತೆರವುಗೊಳಿಸುವಂತೆ ಕಂದಾಯ ಮತ್ತು ಕೆಐಎಡಿಬಿ ಅಧಿಕಾರಿಗಳು ಧಮ್ಕಿ ಹಾಕುತ್ತಿದ್ದಾರೆ. ಹಿಂದುತ್ವ ಮತ್ತು ಗೋವಿನ ಹೆಸರಿನಲ್ಲಿ ಚುನಾವಣೆ ಗೆದ್ದು ಅಧಿಕಾರ ನಡೆಸುತ್ತಿರುವ...
error: Content is protected !!