Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ: ಪದವಿ ಪರೀಕ್ಷೆಗಳಿಲ್ಲದೆ ವಿದ್ಯಾರ್ಥಿಗಳು ಪಾಸ್

ಬೆಂಗಳೂರು: ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಪದವಿ ಸ್ನಾತಕೋತ್ತರ, ಇಂಜಿನಿಯರಿಂಗ್, ಡಿಪ್ಲೊಮಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾಗಿರುವಾ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 19-20 ಸಾಲಿನ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲು ನಿರ್ಧರಿಸಲಾಗಿದ್ದು,

ಪರೀಕ್ಷಾ ವಿವರಗಳು:

  • ಅಂತಿಮ ವರ್ಷದ ಪರೀಕ್ಷೆಯನ್ನು ಸೆಪ್ಟೆಂಬರ್ ಅಂತ್ಯದೊಳಗೆ ನಡೆಸಲು ಆಯಾ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚನೆ
  • ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್ ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದೆ.
  • ಬ್ಯಾಕ್ಲಾಗ್ ಇರುವ ವಿಷಯಗಳನ್ನು ಕ್ಯಾರಿ ಓವರ್ ಮಾಡಲು ಅವಕಾಶ
  • ಸೆ.1 ರಿಂದ 2020-2021 ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್ ಆನ್ ಲೈನ್ ಶಿಕ್ಷಣ ಆರಂಭ
  • ಅ.1 ರಿಂದ ಆಫ್ ಲೈನ್ ಶಿಕ್ಷಣ ಪ್ರಾರಂಭವಾಗಲಿದೆ.
  • ಸಿದ್ಧತರಗಳಿಗೆ ವಿಶ್ವವಿದ್ಯಾಲಯ, ಕಾಲೇಜುಗಳಿಗೆ ಸೂಚನೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!