Tuesday, November 24, 2020

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಅಂತೂ ಇಂತೂ ಪುನೀತ್ ರಾಜ್ ಕುಮಾರ್ ಯಾಕೆ ಗಡ್ಡ ಬಿಟ್ಟಿದ್ದರು ಅಂತ ಗೊತ್ತಾಗೇ ಬಿಡ್ತು!

ಬೆಂಗಳೂರು: ಅಂತೂ ಇಂತೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಯಾಕೆ ಗಡ್ಡ ಬಿಟ್ಟಿದ್ದರು ಎಂಬ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ!
ಇದಕ್ಕೆ ಕಾರಣವಾದ್ದು ಅಪ್ಪು ಮುಂದಿನ ಚಿತ್ರ ‘ಯುವರತ್ನ’ ಸಿನಿಮಾದ ಹೊಸ ಪೋಸ್ಟರ್. ಈ ಚಿತ್ರದಲ್ಲಿ ಅವರು ಬಿಯರ್ಡ್ ಬಿಟ್ಟುಕೊಂಡು ಆಂಗ್ರಿ ಲುಕ್ ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ‘ಯುವರತ್ನ’ ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ಪವರ್ ಸ್ಟಾರ್ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಸಿನಿಮಾ ಮೂಲಕ ಮೊದಲಬಾರಿಗೆ ಪುನೀತ್ ರಾಜ್ ಕುಮಾರ್ ಚಿತ್ರವೊಂದರಲ್ಲಿ ಬಿಯರ್ಡ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

Don't Miss

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...
error: Content is protected !!