Monday, August 8, 2022

Latest Posts

ಅಂದಹಾಗೆ ಚುನಾವಣೆಯ ಅಂತಿಮ ಫಲಿತಾಂಶದ ಕ್ಷಣದಲ್ಲಿ ಟ್ರಂಪ್ ಏನು ಮಾಡುತ್ತಿದ್ದರು?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗುವ ಕ್ಷಣದಲ್ಲಿ ಡೊನಾಲ್ಡ್ ಟ್ರಂಪ್ ಏನು ಮಾಡುತ್ತಿದ್ದರು?
ಎಲ್ಲರನ್ನೂ ಕಾಡಿದ್ದ ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.
ಶನಿವಾರ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿತ್ತು. ಜೋ ಬಿಡೆನ್ ವಿರುದ್ಧದ ತೀವ್ರ ವಾಗ್ದಾಳಿಯ ನಡುವೆಯೂ ಡೊನಾಲ್ಡ್ ಟ್ರಂಪ್ ಅವರ ಮುಂದೆ ಸೋಲನ್ನೊಪ್ಪಿದ್ದರು. ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡೈನ್ ಆಯ್ಕೆಯಾದರೆ, ಕಮಲಾ ಹ್ಯಾರಿಸ್ ಅವರು ಅಮೆರಿಕದ ಉಪ-ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವೆಲ್ಲವೂ ನಡೆಯುವ ಕ್ಷಣದಲ್ಲಿ ಡೊನಾಲ್ಡ್ ಟ್ರಂಪ್ ಮಾತ್ರ ವರ್ಜೀನಿಯಾದ ಸ್ಟರ್ಲಿಂಗ್ ನಲ್ಲಿ ಟ್ರಪ್ ಗಾಲ್ಫ್ ಆಡುತ್ತಿದ್ದರು!

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss