Friday, September 25, 2020
Friday, September 25, 2020

Latest Posts

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಅಂಬೇಡ್ಕರ್ ಸಿದ್ಧಾಂತ ಪ್ರಚಾರಕಿ ಸಿದ್ಧವ್ವ ನಿಧನ

sharing is caring...!

ಬೆಳಗಾವಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬೆಳಗಾವಿಗೆ ಬಂದಾಗ ಅವರನ್ನ ತಮ್ಮ ಮನೆಯಲ್ಲಿ ಇರಿಸಿಕೊಂಡು ಉಟೋಪಚಾರ ಮಾಡಿದ್ದ 95ವರ್ಷ ವಯಸ್ಸಿನ ವಯೋವೃದ್ಧೆ ಸಿದ್ಧವ್ವ ಮೇತ್ರಿ(95)ಇವತ್ತು ಕೊನೆಯುಸಿರೆಳೆದಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ಧವ್ವ, ಇವತ್ತು ಬೆಳಿಗ್ಗೆ ತಮ್ಮ ನಿವಾಸ ಕಂಗ್ರಾಳಿ ಗಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ. 1939ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿದ್ದ ಸಿದ್ಧವ್ವ,ಊಟದ ವ್ಯವಸ್ಥೆ ಮಾಡಿದ್ದರು. ಇದರಿಂದ ತೀವ್ರ ಸಂತೋಷಗೊಂಡ ಅಂಬೇಡ್ಕರ್ ಅವರು, ನಿಮ್ಮಂತ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡಿ, ಸಮಾಜದಲ್ಲಿ ಬೆಳೆಯಬೇಕೆಂದು ಸಲಹೆ ನೀಡಿದ್ದರು. ಇದರಿಂದ ತೀವ್ರ ಪ್ರಭಾವಿತಳಾಗಿದ್ದ ಸಿದ್ಧವ್ವ, ಜೀವಿತ ಅವಧಿಯಲ್ಲಿ ಅಂಬೇಡ್ಕರ್ ಸಿದ್ಧಾಂತದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

Latest Posts

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

Don't Miss

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...
error: Content is protected !!