Saturday, August 13, 2022

Latest Posts

ಅಂಬ್ಲಿಗೊಳ್ಳ ಜಲಾಶಯಕ್ಕೆ ಸಂಸದ ರಾಘವೇಂದ್ರ ಬಾಗಿನ ಅರ್ಪಣೆ

ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಅಂಬ್ಲಿಗೊಳ್ಳ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಗುರುವಾರ
ಭಾಗೀನ ಸಮರ್ಪಣೆ ಮಾಡಿದರು.
0.80 TMC ಸಾಮರ್ಥ್ಯದ 3200 ಹೆಕ್ಟೇರ್ ಗೂ ಹೆಚ್ಚಿನ ಭೂಮಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸುವ ಜಲಾಶಯ ಇದಾಗಿದೆ.
ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡ್ಯ ಅಧ್ಯಕ್ಷ ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ರೇವಣ್ಣಪ್ಪ, ತಾ.ಪಂ ಅಧ್ಯಕ್ಷರು ಮತ್ತು ಸದಸ್ಯರು, ಜಿ.ಪಂ ಸದಸ್ಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss