Monday, August 15, 2022

Latest Posts

ಅಕ್ಟೋಬರ್ 31 ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧ ವಿಸ್ತರಣೆ

ಹೊಸದಿಲ್ಲಿ: ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನ ಹಾರಾಟದ ನಿಷೇಧವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರತಿಳಿಸಿದೆ .
ಕೊರೋನಾ ಸಂಕಷ್ಟದ ಹಿನ್ನೆಲೆ ಮಾರ್ಚ್ 23 ನೇ ರಿಂದಲೇ ನಿಷೇಧಗೊಳಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನ ಹಾರಾಟದ ನಿಷೇಧವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.
ಡಿಜಿಸಿಎ ಅನುಮೋದಿಸಿದ ಅಂತಾರಾಷ್ಟ್ರೀಯ ಆಲ್-ಕಾರ್ಗೋ ಕಾರ್ಯಾಚರಣೆಗಳು ಮತ್ತು ವಿಮಾನಗಳಿಗೆ ಈ ನಿರ್ಬಂಧವು ಅನ್ವಯಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss