Monday, August 8, 2022

Latest Posts

ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ: ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದಿಂದ ಶಾಸಕರಿಗೆ ಸಾಂತ್ವನ

ಬೆಂಗಳೂರು: ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ನಡೆದ ದುರ್ಘಟನೆಯನ್ನು ಖಂಡಿಸಿ ಹಾಗೂ ಶಾಸಕರಿಗೆ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ ಸಾಂತ್ವನ ಹೇಳಿದೆ.
ನಿಯೋಗದಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಜಗದ್ಗುರು ಶ್ರೀ ಡಾ.ಶಾಂತವೀರ ಸ್ವಾಮೀಜಿ, ಉಪ್ಪಾರ ಗುರುಪೀಠದ ಜಗದ್ಗುರು ಶ್ರೀ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕನಕಗುರುಪೀಠ ಹೊಸದುರ್ಗ ಶಾಖೆ ಈಶ್ವರಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಜಗದ್ಗುರು ಶ್ರೀ ಡಾ.ಬಸವ ಮಾಚೀದೇವ ಸ್ವಾಮೀಜಿ , ಹಡಪದ ಗುರುಪೀಠದ ಜಗದ್ಗುರು ಶ್ರೀ ಅನ್ನಾದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss