Wednesday, August 10, 2022

Latest Posts

ಅಗಸ್ಟ್ 3ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಗಸ್ಟ್ ೩ರ ತನಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಹಾವೇರಿ, ಬೀದರ್, ಕಲಬುರ್ಗಿ, ದಕ್ಷಿಣ ಒಳನಾಡು, ಕರಾವಳಿ ಪ್ರದೇಶ ಮತ್ತು ಶಿವಮೊಗ್ಗ, ಚಿಕ್ಕಮಂಗಳೂರಿನಲ್ಲಿ ಭಾರೀ ಮಳೆ ಬರುವ ಸಂಭವ ಹೆಚ್ಚಿದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಕೆಲವು ಕಡೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅಗಸ್ಟ್ ಮೂರರವರೆಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss