Wednesday, October 21, 2020
Wednesday, October 21, 2020

Latest Posts

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...

ಅಡಿಕೆಯಿಂದ ಸಿದ್ಧವಾಯ್ತು ಹೇರ್ ಶಾಂಪೂ…!

ಶಿವಮೊಗ್ಗ: ಅಡಿಕೆ ಟೀ ಸಂಶೋಧಿಸಿ ಭಾರತ ಸರ್ಕಾರದ ಮೇಕ್ ಇನ್ ಇಂಡಿಯಾ ಅವಾರ್ಡ್ ಗೆ ಪಾತ್ರರಾಗಿದ್ದ ಸಮೀಪದ ಮಂಡಗದ್ದೆ ನಿವೇದನ್ ನೆಂಪೆ ಇದೀಗ ಅಡಿಕೆಯಿಂದ ಹೇರ್ ಶಾಂಪೂ ಸಿದ್ಧ ಪಡಿಸಿದ್ದಾರೆ. ಈ ಮೂಲಕ ಅಡಿಕೆಯ ಮತ್ತೊಂದು ಪರ್ಯಾಯ ಉತ್ಪನ್ನ ಸಿದ್ಧಗೊಂಡಿದೆ.

ಸದ್ಯ ಅಡಿಕೆ ಮಾರುಕಟ್ಟೆ ಗುಟ್ಕಾ ಮೇಲೆ ಹೆಚ್ಚು ಅವಲಂಬಿತವಾಗಿದೆ. ಈ ನಡುವೆ ಗುಟ್ಕಾ ಬ್ಯಾನ್ ಗುಮ್ಮ ರೈತರನ್ನು ಕಾಡುತ್ತಲೇ ಇದೆ. ಹಾಗಾಗಿ ಪರ್ಯಾಯ ಉತ್ಪನ್ನಗಳ ಕಡೆಗೆ ನಿವೇದನ್ ಕಳೆದ ಮೂರು ವರ್ಷಗಳಿಂದ ಸಂಶೋಧನೆ ನಡೆಸುತ್ತಿದ್ದಾರೆ.

ಇದೀಗ ಅಡಿಕೆಯಲ್ಲಿನ ಪ್ರೊಲೀನ್ ಮತ್ತು ಗ್ಯಾಲಿಕ್ ಆಸಿಡ್ ಅಂಶಗಳನ್ನು ಬಳಸಿ ಹೇರ್ ಮತ್ತು ಬಾಡಿ ಶಾಂಪೂ ಸಿದ್ಧ ಪಡಿಸಿದ್ದಾರೆ. ಡಿಸೆಂಬರ್ ನಲ್ಲಿ ಇದು ಮಾರುಕಟ್ಟೆಗೆ ಬರಲಿದೆ ಎನ್ನುತ್ತಾರೆ ನಿವೇದನ್.

ಕೇವಲ ಎರಡು ರೂ.ಪ್ಯಾಕೆಟ್...
ಅಡಿಕೆ ಹೇರ್ ಮತ್ತು ಬಾಡಿ ಶಾಂಪೂ ಕೇವಲ ಎರಡು ರೂ.ನಲ್ಲಿ ದೊರೆಯಲಿದೆ. ಇದರಲ್ಲಿನ ಅಡಿಕೆ ಅಂಶ ಕೂದಲು ಉದುರುವಿಕೆ ತಡೆಯುತ್ತದೆ ಮತ್ತು ಜೀವಕೋಶಗಳ ಪುನರುಜ್ಜೀವನ ಮಾಡುತ್ತದೆ ಎಂದು ಸಂಶೋಧಿಸಲಾಗಿದೆ. ಹೊಸ ಶಾಂಪೂ ಗೆ ಕೇಂದ್ರ ಸರ್ಕಾರದ ಕಾಸ್ಮೆಟಿಕ್ ವಿಭಾಗ ಅನುಮೋದನೆ ಕೂಡಾ ನೀಡಿದೆ.  ಅಂಗಡಿಗಳಲ್ಲಿ ಗುಟ್ಕಾ ಬದಲು ಅಡಿಕೆ ಶಾಂಪೂ ನೇತಾಡುವ ಹಾಗೆ ಆಗಬೇಕು ಎನ್ನುತ್ತಾರೆ ನಿವೇದನ್ ನೆಂಪೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...

ವಿಜಯಪುರ| ಸಿಎಂ ಯಡಿಯೂರಪ್ಪ ಬದಲಾವಣೆ ಸಾಧ್ಯವೇ ಇಲ್ಲ: ಜಿಲ್ಲಾ ಉಸ್ತುವಾರಿ ಸಚಿವೆ ಜೊಲ್ಲೆ

ವಿಜಯಪುರ: ಮುಖ್ಯಮಂತ್ರಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೊರೋನಾ ಹಾಗೂ ಪ್ರವಾಹ ಸಂದರ್ಭ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ...

Don't Miss

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...
error: Content is protected !!