spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅನಿವಾಸಿ ಭಾರತೀಯರನ್ನು ಕರೆತರುವಾಗ ವಿಮಾನಗಳಲ್ಲಿ ಮಧ್ಯದ ಸೀಟ್ ಭರ್ತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

- Advertisement -Nitte

ಹೊಸದಿಲ್ಲಿ: ಕೊರೋನಾ ಸೋಂಕಿನ ವೇಳೆ ವಿದೇಶದಿಂದ ಪ್ರಯಾಣಿಕರನ್ನು ಕರೆತರುವಾಗ ವಿಮಾನದಲ್ಲಿನ ಮಧ್ಯದ ಸೀಟ್ ಖಾಲಿ ಇರಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಕೊರೋನಾ ಪಿಡುಗಿನ ಸಮಯದಲ್ಲಿ ಪ್ರಯಾಣಿಕರ ಆರೋಗ್ಯ ಮುಖ್ಯವಾಗಿದ್ದು, ವಿದೇಶಗಳಿಂದ ಬರುವವರ ನಡುವೆ ಅಂತರ ಕಾಯ್ದುಕೊಳ್ಳಬೇಕು. ಮುಂದಿನ 10 ದಿನಗಳು ಮಾತ್ರ ಸೀಟ್ ಭರ್ತಿ ಮಾಡಬಹುದಾಗಿ ಸುಪ್ರೀಂ ಕೋರ್ಟ್ ಸೂಚಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss