Sunday, August 14, 2022

Latest Posts

ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಮಾನವೀಯತೆ ಮೆರೆದ ಸಚಿವ ಸಿ.ಟಿ. ರವಿ

ಹಾಸನ: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯನ್ನು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಸಚಿವ ಸಿ.ಟಿ. ರವಿ ಮಾನವೀಯತೆ ಮೆರೆದಿದ್ದಾರೆ.
ಹಾಸನ ತಾಲೂಕಿನ ಉದ್ದೂರು ಗ್ರಾಮದ ಬಳಿ ಘಟನೆ ಸಚಿವರ ಕಾರು ಬರುತ್ತಿದ್ದ ವೇಳೆ ಬೈಕ್ವೊಂದರಲ್ಲಿ ಹಿಂಬದಿ ಕುಳಿತಿದ್ದ ಮಹಿಳೆಗೆ ಬಿದ್ದು ಗಾಯಗೊಂಡಿದ್ದಾರೆ ಇದನ್ನು ಗಮನಿಸಿದ ಸಚಿವ ಸಿ.ಟಿ ರವಿ ಮಹಿಳೆಯನ್ನು ತಮ್ಮ ಕಾರಿನಲ್ಲೆ ಕರೆದೊಯ್ದಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಚಿಕಿತ್ಸೆ ವೇಳೆ ಸ್ಥಳದಲ್ಲಿದ್ದ ಸಚಿವರು ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿ ಆಸ್ಪತ್ರೆಯಿಂದ ತೆರಳಿದರು.
ಸಚಿವರ ನಡೆಗೆ ಸಾವ೯ಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss