Thursday, November 26, 2020

Latest Posts

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...

ಅಪರಾಧ ಕೃತ್ಯ ಭೇದಿಸಲು ಉಡುಪಿಯಲ್ಲಿನ್ನು ‘ಬ್ರೌನಿ’ಗೆ ಸಾಥ್ ನೀಡಲಿದೆ ‘ಸ್ನೈಪರ್’!

ಉಡುಪಿ: ಉಡುಪಿ ಪೊಲೀಸ್‌ ಇಲಾಖೆಯ ಶ್ವಾನ ದಳದ ಅಪರಾಧ ವಿಭಾಗಕ್ಕೆ ಹೊಸ ‘ಗುರಿಕಾರ’ನ ನೇಮಕವಾಗಿದೆ!
ವಿಶ್ವದ ಅತ್ಯಂತ ಚುರುಕಿನ ನಾಯಿಗಳ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದ, ಆಕ್ರಮಣಕಾರಿ ಪ್ರವೃತ್ತಿಯ ‘ಡಾಬರ್‌ಮನ್‌’ ತಳಿಯ ಎರಡು ತಿಂಗಳ ಗಂಡು ಮರಿಯನ್ನು ಪೊಲೀಸ್ ಇಲಾಖೆ ಖರೀದಿಸಿದೆ. ಅದಕ್ಕೆ ಖುದ್ದು ಎಸ್ಪಿ ವಿಷ್ಣುವರ್ಧನ್ ಅವರೇ ‘ಸ್ನೈಪರ್’ ಎಂದು ನಾಮಕರಣ ಮಾಡಿದ್ದಾರೆ. ಸ್ನೈಪರ್ ಎಂದರೆ ಗುರಿಕಾರ ಎಂದರ್ಥ.
ಎಂಟು ವರ್ಷಗಳ ಕಾಲ ಅಪರಾಧ ಪತ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಅನಾರೋಗ್ಯ ನಿಮಿತ್ತ ನಿವೃತ್ತಿ ಹೊಂದಿದ ಡಾಬರ್‌ಮನ್‌ ತಳಿಯ ಅರ್ಜುನ್ ಸ್ಥಾನವನ್ನು ಸ್ನೈಪರ್ ತುಂಬಲಿದೆ. ಜೊತೆಗೆ ಈಗಾಗಲೇ ಕರ್ತವ್ಯನಿರತನಾಗಿರುವ ಅದೇ ತಳಿಯ ‘ಬ್ರೌನಿ’ಗೆ ಸಾಥ್ ನೀಡಲಿದೆ.
ಕ್ರೈಂ ಜೊತೆಗೆ ನಾರ್ಕೋಟಿಕ್ಸ್ ಡಿಟೆಕ್ಟಿವ್‌ ಟ್ರೈನಿಂಗ್!
ಶ್ವಾನ ಖರೀದಿಗೂ ಮುನ್ನ ಅದರ ವಂಶಾವಳಿಯೂ ಅಗತ್ಯವಾಗಿರುತ್ತದೆ. ಸಾಮಾನ್ಯವಾಗಿ 2 ತಿಂಗಳ ಪ್ರಾಯದ ಶ್ವಾನ ಖರೀದಿಸಿ, ಅದನ್ನು ಬೆಂಗಳೂರಿನ ಆಡುಗೋಡಿಯ ಕರ್ನಾಟಕ ರಾಜ್ಯ ಪೊಲೀಸ್‌ ಶ್ವಾನಗಳ ತರಬೇತಿ ಕೇಂದ್ರಕ್ಕೆ ಕಳುಹಿಸಲಾಗುತ್ತದೆ. ಅದರೊಂದಿಗೆ, ಒಬ್ಬ ನಿರ್ವಾಹಕರನ್ನು ಕಳುಹಿಸಲಾಗುತ್ತದೆ. ಈ ಮುಂಚೆ 9 ತಿಂಗಳ ತರಬೇತಿಗೆ ಒಳಪಡಿಸಲಾಗುತ್ತಿತ್ತು. ಅದನ್ನೀಗ 6ತಿಂಗಳಿಗೆ ಇಳಿಸಲಾಗಿದೆ. ತರಬೇತಿಯಲ್ಲಿ ಶ್ವಾನಕ್ಕೆ ವಿಧೇಯತೆ (ಒಬಿಡಿಯನ್ಸ್‌) ನಂತರ, ಶೋಧ ಕಾರ್ಯ ಮತ್ತಿತರ ತರಬೇತಿಗೆ ಒಳಪಡಿಸಲಾಗುತ್ತದೆ. ಉಡುಪಿ ಶ್ವಾನದಳದಲ್ಲಿ ಈಗಾಗಲೇ ಖರೀದಿಸಿರುವ ಸ್ನೈಪರ್‌ಗೆ ಅಪರಾಧ ಪತ್ತೆಯ ಜೊತೆಗೆ ಮಾದಕದ್ರವ್ಯ (ನಾರ್ಕೋಟಿಕ್ಸ್) ಪತ್ತೆ ಕುರಿತೂ ತರಬೇತಿಯನ್ನು ನೀಡಲು ಇಲಾಖೆ ಮುಂದಾಗಿದೆ.
ಶ್ವಾನದಳದ ಅಪರಾಧ ಪತ್ತೆ ವಿಭಾಗಕ್ಕಾಗಿ ಡಾಬರ್‌ಮನ್‌ ತಳಿಯ ಮರಿಯನ್ನು ಖರೀದಿಸಲಾಗಿದೆ. ಜಿಲ್ಲೆಯಲ್ಲೀಗ ಮಾದಕದ್ರವ್ಯ ಪ್ರಕರಣಗಳು ಹೆಚ್ಚಾಗಿರುವುದರಿಂದ ಕ್ರೈಂ ಡಿಟೆಕ್ಟಿವ್‌ ಜೊತೆಗೆ ನಾರ್ಕೋಟಿಕ್ಸ್ ಡಿಟೆಕ್ಟಿವ್‌ ತರಬೇತಿಯನ್ನೂ ನೀಡಲು ಪೊಲೀಸ್ ಇಲಾಖೆಗೆ ಕೋರಿಕೆ ಸಲ್ಲಿಸುತ್ತೇವೆ. ಬಳಿಕ ಬೆಂಗಳೂರು ಆಡುಗೋಡಿಯ ತರಬೇತಿ ಕೇಂದ್ರದಲ್ಲಿ ಹೊಸ ಶ್ವಾನದ ಜೊತೆಗೆ ಅದರ ಇಬ್ಬರು ನಿರ್ವಾಹಕರಿಗೂ ಆರು ತಿಂಗಳ ತರಬೇತಿ ನಡೆಯುತ್ತದೆ ಎಂದು ಉಡುಪಿಯ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.
ಪ್ರಸಕ್ತ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಶ್ವಾನದಳದಲ್ಲಿ ಮೂರು ಶ್ವಾನಗಳು ಕರ್ತವ್ಯ ನಿರ್ವಹಿಸುತ್ತಿವೆ. ಜರ್ಮನ್ ಶೆಪರ್ಡ್ ತಳಿಯ ‘ಕ್ಯಾಪ್ಟನ್’ ಮತ್ತು ಲ್ಯಾಬ್ರಡರ್ ತಳಿಯ ‘ಐಕಾನ್’ ಸ್ಪೋಟಕ ಪತ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿವೆ. ಅಪರಾಧ ಪತ್ತೆ ವಿಭಾಗದಲ್ಲಿ ಬ್ರೌನಿ ಕರ್ತವ್ಯದಲ್ಲಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

Don't Miss

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...
error: Content is protected !!