Monday, July 4, 2022

Latest Posts

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

ಹೊಸದಿಗಂತ ವರದಿ,ವಿಜಯಪುರ:

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸಾವಿಗೀಡಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆ.ಡಿ. ಗ್ರಾಮದ ಬಳಿ ಶನಿವಾರ ರಾತ್ರಿ ನಡೆದಿದೆ.

ಮೃತಪಟ್ಟವನನ್ನು ನಾದ ಕೆ.ಡಿ. ಗ್ರಾಮದ ನಿವಾಸಿ ದಯಾನಂದ ಪರಶುರಾಮ ಮೂಲಿ (17) ಎಂದು ಗುರುತಿಸಲಾಗಿದೆ.
ದಯಾನಂದ ಮೂಲಿ ಈತನು ಬೈಕ್ ನಲ್ಲಿ ತೆರಳುತ್ತಿದ್ದಾಗ, ಅಪರಿಚಿತ ವಾಹನ ಡಿಕ್ಕಿಯಾಗಿ, ಮೃತಪಟ್ಟಿದ್ದಾನೆ.

ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss