Thursday, October 29, 2020
Thursday, October 29, 2020

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಅಪೌಷ್ಠಿಕತೆ ತಡೆಯುವುದು ಎಲ್ಲರ ಜವಾಬ್ದಾರಿ: ಡಾ.ಎಂ.ಜಿ.ಶಿವರಾಂ

ನಾಗಮಂಗಲ : ಅಪೌಷ್ಠಿಕತೆ ಹಿಂದಿನಿಂದಲೂ ಇರುವ ಒಂದು ಆರೋಗ್ಯ ಸಮಸ್ಯೆಯಾಗಿದ್ದು, ಬಹುಮುಖ್ಯವಾಗಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಲ್ಲಿ ಅಪೌಷ್ಠಿಕತೆಯನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಜಿ.ಶಿವರಾಂ ತಿಳಿಸಿದರು.

ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಬಿಜಿಎಸ್ ಆಡಿಟೋರಿಯಂನಲ್ಲಿ ನಡೆದ ಪೌಷ್ಠಿಕ ಆಹಾರ ಪ್ರದರ್ಶನ ಶಿಬಿರ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಂಚಾರಿ ಪೌಷ್ಠಿಕಾಂಶ ರಥಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಮನೆಗೆ ಅಗತ್ಯವಿರುವ ತರಕಾರಿ, ಸೊಪ್ಪು, ಹಣ್ಣು ಸೇರಿದಂತೆ ಹಲವು ಬಗೆಯ ಪೌಷ್ಠಿಕಾಂಶಯುಕ್ತ ಬೆಳೆಗಳನ್ನು ತಾವೇ ಬೆಳೆದುಕೊಳ್ಳುತ್ತಿದ್ದರು. ಆದರೀಗ ಎಲ್ಲವನ್ನೂ ಕೊಂಡು ತಿನ್ನುವ ಪ್ರವೃತ್ತಿ ಕಂಡುಬರುತ್ತಿದೆ. ಹಾಗಾಗಿಯೇ ಹೆಚ್ಚು ಜನರು ಅಪೌಷ್ಠಿಕತೆಯಿಂದ ಬಳಲುವಂತಾಗಿದೆ ಎಂದು ವಿಷಾದವ್ಯಕ್ತಪಡಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಉಡುಪಿ| ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಗೇರುಬೀಜ ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಎರಡೇ ದಿನಗಳಲ್ಲಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮ ಮೊಟ್ಟೆತಡ್ಕ ನಿವಾಸಿ...

Don't Miss

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...
error: Content is protected !!