Sunday, January 17, 2021

Latest Posts

ಅಪ್ಪನಾದ ಹಾರ್ದಿಕ್​ ಪಾಂಡ್ಯ: ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡ ಟೀಮ್​ ಇಂಡಿಯಾ ಆಲ್ರೌಂಡರ್​!

ಮುಂಬೈ: ಟೀಮ್​ ಇಂಡಿಯಾ ಆಲ್ರೌಂಡರ್​ ಹಾರ್ದಿಕ್​ ಪಾಂಡ್ಯ ಅಪ್ಪನಾಗಿದ್ದು, ಪತ್ನಿ ನತಾಶಾ ಸ್ಟಾಂಕೋವಿಕ್​ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿರುವ ಹಾರ್ದಿಕ್​ ಪಾಂಡ್ಯ, ಮಗುವಿನ ಕೈ ಹಿಡಿದುಕೊಂಡಿರುವ ಚಿತ್ರವನ್ನೂ ಪ್ರಕಟಿಸಿ, ‘ನಮಗೆ ಗಂಡು ಮಗು ಜನಿಸಿದೆ’ ಹಾರೈಸಿ ಎಂದು ಬರೆದುಕೊಂಡಿದ್ದಾರೆ.
ಈ ವರ್ಷದ ಮೊದಲ ದಿನ ಸ್ಟಾಂಕೋವಿಕ್​ ಜತೆಗೆ ಹಾರ್ದಿಕ್​ ಪಾಂಡ್ಯ ಹಾರ್ದಿಕ್​ ಪಾಂಡ್ಯ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!