Thursday, August 11, 2022

Latest Posts

ಅಬಕಾರಿ ಸಚಿವ ಹೆಚ್. ನಾಗೇಶ್ ರಾಜೀನಾಮೆ!!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಇಂದು ನಡೆಯಲಿದ್ದು, ಇದರ ಬೆನ್ನಲ್ಲೆ ಅಬಕಾರಿ ಸಚಿವ ಹೆಚ್. ನಾಗೇಶ್ ರಾಜೀನಾಮೆ ನೀಡಿ ಬಿಗ್ ಶಾಕ್ ಕೊಟ್ಟಿದ್ದಾರೆ.

ಈ ಕುರಿತಂತೆ ಸಿಎಂ ಬಿಎಸ್’ವೈ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಸಚಿವ ಹೆಚ್.ನಾಗೇಶ್ ರಾಜೀನಾಮೆ ನೀಡಿದ್ದು, ಅವರ ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ. ಅವರಿಗಾಗಿ ಒಂದು ಸೀಟ್ ಖಾಲಿ ಇಟ್ಟುಕೊಳ್ಳಲು ಯತ್ನಿಸುತ್ತಿದ್ದೇವೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss