Sunday, June 26, 2022

Latest Posts

ಅಬ್ದುಲ್ ಕಲಾಂ ಅವರ ವ್ಯಕ್ತಿತ್ವ, ಸಾಧನೆ, ಪರಿಕಲ್ಪನೆಗಳು ಆದರ್ಶಪ್ರಾಯವಾಗಿದೆ: ಸಿಎಂ ಬಿಎಸ್’ವೈ

ಮಂಗಳೂರು: ಡಾ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನ ಇಂದು. ಅವರ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಬಿಎಸ್’ವೈ ಟ್ಟೀಟ್ ಮಾಡಿದ್ದಾರೆ.

ಅಸಾಧಾರಣ ರಾಷ್ಟ್ರಪ್ರೇಮಿ, ಧೀಮಂತ ಸಾಧಕ, ಭಾರತದ ಸರ್ವತೋಮುಖ ಅಭ್ಯುದಯದ ಕನಸು ಕಂಡ ಭಾರತರತ್ನ ಡಾ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜಯಂತಿಯಂದು ಅವರಿಗೆ ಅನಂತ ಪ್ರಣಾಮಗಳು. ದೇಶಕಾಗಿ ಸದಾ ತುಡಿಯುತ್ತಿದ್ದ ಕಲಾಂ, ಭೇಟಿಯಾದಾಗಲೆಲ್ಲಾ ಅಭಿವೃದ್ಧಿ ಬಗ್ಗೆಯೇ ಮಾತನಾಡುತ್ತಿದ್ದರು. ಅವರ ವ್ಯಕ್ತಿತ್ವ, ಸಾಧನೆ, ಪರಿಕಲ್ಪನೆಗಳು ಆದರ್ಶಪ್ರಾಯವಾಗಿದೆ ಎಂದು ಸಿಎಂ ಹೇಳಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss