Tuesday, June 28, 2022

Latest Posts

ಅಮರನಾಥನಿಗೆ ಪ್ರಾರ್ಥನೆ ಸಲ್ಲಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಶ್ರೀನಗರ: ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಅಮರನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಅವರ ಜೊತೆಗೆ ಸೇನಾ ಮುಖ್ಯಸ್ಥ ಎಂ.ಎಂ. ನರವನೆ ಹಾಗೂ ಜೆ. ಬಿಪಿನ್ ರಾವತ್  ಜೊತೆಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss