Tuesday, November 24, 2020

Latest Posts

ಗರ್ಭಿಣಿಯರು ತಪ್ಪಿಯೂ ಈ ಆಹಾರಗಳನ್ನು ತಿನ್ನಬೇಡಿ!

ಗರ್ಭಿಣಿಯರು ಆರೋಗ್ಯಕರ ಆಹಾರವನ್ನು ತಿನ್ನುವುದರಿಂದ ತಮ್ಮ ಮತ್ತೊಂದು ಜೀವಕ್ಕೆ ಶಕ್ತಿ ನೀಡುತ್ತದೆ. ಗರ್ಭಿಣಿಯರು ತಿನ್ನುವ ಆಹಾರವನ್ನು ತುಂಬಾ ಎಚ್ಚರಿಕೆಯಿಂದ ಸೇವಿಸಬೇಕು. ಅಂತಹದರಲ್ಲಿ ಗರ್ಭಿಣಿಯರು ಸೇವಿಸಲೇಬಾರದಂತಹ ಕೆಲವೊಂದು ಆಹಾರಗಳಿರುತ್ತದೆ. ಗರ್ಭಿಣಿಯರು ಈ ಪದಾರ್ಥಗಳನ್ನು ತಿನ್ನುವುದರಿಂದ...

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...

ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ ನಡೆಸಿದ ಕೇಂದ್ರ ಸರಕಾರ: 43 ಮೊಬೈಲ್‌ APP ಗಳು ಬ್ಯಾನ್

ಹೊಸದಿಗಂತ ಆನ್ ಲೈನ್ ಡೆಸ್ಕ್:  ಭಾರತ ಸರಕಾರವು ಮತ್ತೊಮ್ಮೆ ವಿವಿಧ ಮೊಬೈಲ್ ಆಪ್ ಗಳನ್ನು ಬ್ಯಾನ್ ಮಾಡಿದೆ. ಭಾರತೀಯ ಸಾರ್ವಭೌಮತ್ವ, ಸಮಗ್ರತೆ, ರಕ್ಷಣಾ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆಗೆ ಧಕ್ಕೆ ತರುತ್ತಿರುವ ಆರೋಪದ...

ಅಮಿತ್ ಶಾ ಮೇಲೆ ಏಕಾಏಕಿ ಫಲಕ ಎಸೆಯಲು ಯತ್ನ: ಆತಂಕ ಸೃಷ್ಟಿಸಿತು ವಿದ್ಯಮಾನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಶನಿವಾರ ತಮಿಳುನಾಡಿನ ರಾಜಧಾನಿ ಚೆನ್ನೈಗೆ ಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಮೇಲೆ ಆಗಂತುಕನೋರ್ವ ಫಲಕ ಎಸೆದು ಕೆಲಕಾಲ ಆತಂಕ ಸೃಷ್ಟಿಸಿದ ವಿದ್ಯಮಾನ ನಡೆದಿದೆ.
ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಾಗೆ ಅದ್ದೂರಿಯ ಸ್ವಾಗತ ನೀಡಿದ ಬಳಿಕ ಸಮಾರಂಭ ನಡೆಯುತ್ತಿದ್ದ ಸ್ಥಳಕ್ಕೆ ತೆರಳಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ನೆರೆದಿದ್ದ ಅಭಿಮಾನಿಗಳನ್ನು ನಿರಾಸೆಗೊಳಿಸಲು ಇಚ್ಛಿಸದ ಶಾ, ನಡೆದುಕೊಂಡೇ ಅವರತ್ತ ಕೈ ಬೀಸುತ್ತಾ ಸಾಗಿದರು. ಈ ವೇಳೆ ಆಗಂತುಕನೋರ್ವ ಅವರ ಮೇಲೆ ಕೈಯಲ್ಲಿದ್ದ ಫಲಕವನ್ನು ಎಸೆದಿದ್ದು, ತಕ್ಷಣ ಎಲರ್ಟ್ ಆದ ಭದ್ರತಾ ಪಡೆಗಳು ಆತನ ಪ್ರಯತ್ನ ತಡೆದಿದ್ದಾರೆ. ಅದೃಷ್ಟವಶಾತ್ ಅದು ಅಮಿತ್ ಶಾ ಅವರಿಗೆ ಅದು ತಗುಲಿಲ್ಲ. ಆದರೂ ಈ ಘಟನೆ ಕೆಲಕಾಲ ಆತಂಕ ಹುಟ್ಟಿಸಲು ಕಾರಣವಾಗಿತ್ತು.
ಆಗಂತುಕನನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ವಿಚಾರಣೆಗೊಳಪಡಿಸಿದಾಗ ಆತ 60 ವರ್ಷದ ದೊರೆರಾಜು ಎಂದು ತಿಳಿದುಬಂದಿದ್ದು, ಒಬ್ಬ ಮಾನಸಿಕ ಅಸ್ವಸ್ಥ ಎಂದು ಗೊತ್ತಾಗಿದೆ. ಇದೀಗ ಆತ ಪೊಲೀಸ್ ವಶದಲ್ಲಿದ್ದಾನೆ.
ಇಷ್ಟೆಲ್ಲಾ ನಡೆದರೂ ಈ ಬೆಳವಣಿಗೆ ಶಾ ಗಮನಕ್ಕೆ ಬಂದಿಲ್ಲವೆನ್ನಲಾಗಿದೆ. ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಪೊಲೀಸ್ ಸಿಬ್ಬಂದಿ ಬಳಿ ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಗರ್ಭಿಣಿಯರು ತಪ್ಪಿಯೂ ಈ ಆಹಾರಗಳನ್ನು ತಿನ್ನಬೇಡಿ!

ಗರ್ಭಿಣಿಯರು ಆರೋಗ್ಯಕರ ಆಹಾರವನ್ನು ತಿನ್ನುವುದರಿಂದ ತಮ್ಮ ಮತ್ತೊಂದು ಜೀವಕ್ಕೆ ಶಕ್ತಿ ನೀಡುತ್ತದೆ. ಗರ್ಭಿಣಿಯರು ತಿನ್ನುವ ಆಹಾರವನ್ನು ತುಂಬಾ ಎಚ್ಚರಿಕೆಯಿಂದ ಸೇವಿಸಬೇಕು. ಅಂತಹದರಲ್ಲಿ ಗರ್ಭಿಣಿಯರು ಸೇವಿಸಲೇಬಾರದಂತಹ ಕೆಲವೊಂದು ಆಹಾರಗಳಿರುತ್ತದೆ. ಗರ್ಭಿಣಿಯರು ಈ ಪದಾರ್ಥಗಳನ್ನು ತಿನ್ನುವುದರಿಂದ...

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...

ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ ನಡೆಸಿದ ಕೇಂದ್ರ ಸರಕಾರ: 43 ಮೊಬೈಲ್‌ APP ಗಳು ಬ್ಯಾನ್

ಹೊಸದಿಗಂತ ಆನ್ ಲೈನ್ ಡೆಸ್ಕ್:  ಭಾರತ ಸರಕಾರವು ಮತ್ತೊಮ್ಮೆ ವಿವಿಧ ಮೊಬೈಲ್ ಆಪ್ ಗಳನ್ನು ಬ್ಯಾನ್ ಮಾಡಿದೆ. ಭಾರತೀಯ ಸಾರ್ವಭೌಮತ್ವ, ಸಮಗ್ರತೆ, ರಕ್ಷಣಾ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆಗೆ ಧಕ್ಕೆ ತರುತ್ತಿರುವ ಆರೋಪದ...

ಶಬರಿಮಲೆಗೆ ಆಗಮಿಸುವ ಸ್ವಾಮೀ ಭಕ್ತರಿಗೆ ಈ ಬಾರಿ ಉಚಿತ ಆಹಾರ ವ್ಯವಸ್ಥೆ

ಹೊಸದಿಗಂತ ಆನ್ ಲೈನ್ ಡೆಸ್ಕ್:  ಕೊರೋನಾ ಭೀತಿಯ ನಡುವೆಯೂ ಶಬರಿಮಲೆ ದೇವಾಲಯದಲ್ಲಿ ವಾರ್ಷಿಕ ಮಂಡಲ ಪೂಜೆ ಆರಂಭವಾಗಿದ್ದು, ಕೋವಿಡ್ -೧೯ ರ ಮಾರ್ಗಸೂಚಿ ಅನುಸರಿಸಿ ಭಕ್ತರು ಆಗಮಿಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಶಬರಿಮಲೆಗೆ ಭಕ್ತರು ಆಗಮಿಸುತ್ತಿದ್ದು,...

Don't Miss

ಗರ್ಭಿಣಿಯರು ತಪ್ಪಿಯೂ ಈ ಆಹಾರಗಳನ್ನು ತಿನ್ನಬೇಡಿ!

ಗರ್ಭಿಣಿಯರು ಆರೋಗ್ಯಕರ ಆಹಾರವನ್ನು ತಿನ್ನುವುದರಿಂದ ತಮ್ಮ ಮತ್ತೊಂದು ಜೀವಕ್ಕೆ ಶಕ್ತಿ ನೀಡುತ್ತದೆ. ಗರ್ಭಿಣಿಯರು ತಿನ್ನುವ ಆಹಾರವನ್ನು ತುಂಬಾ ಎಚ್ಚರಿಕೆಯಿಂದ ಸೇವಿಸಬೇಕು. ಅಂತಹದರಲ್ಲಿ ಗರ್ಭಿಣಿಯರು ಸೇವಿಸಲೇಬಾರದಂತಹ ಕೆಲವೊಂದು ಆಹಾರಗಳಿರುತ್ತದೆ. ಗರ್ಭಿಣಿಯರು ಈ ಪದಾರ್ಥಗಳನ್ನು ತಿನ್ನುವುದರಿಂದ...

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...

ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ ನಡೆಸಿದ ಕೇಂದ್ರ ಸರಕಾರ: 43 ಮೊಬೈಲ್‌ APP ಗಳು ಬ್ಯಾನ್

ಹೊಸದಿಗಂತ ಆನ್ ಲೈನ್ ಡೆಸ್ಕ್:  ಭಾರತ ಸರಕಾರವು ಮತ್ತೊಮ್ಮೆ ವಿವಿಧ ಮೊಬೈಲ್ ಆಪ್ ಗಳನ್ನು ಬ್ಯಾನ್ ಮಾಡಿದೆ. ಭಾರತೀಯ ಸಾರ್ವಭೌಮತ್ವ, ಸಮಗ್ರತೆ, ರಕ್ಷಣಾ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆಗೆ ಧಕ್ಕೆ ತರುತ್ತಿರುವ ಆರೋಪದ...
error: Content is protected !!