Thursday, August 18, 2022

Latest Posts

ಅಮೆರಿಕದಿಂದ ಬೆಂಗಳೂರಿಗೆ ಬಂದ 160 ಕನ್ನಡಿಗರು: ಮಿಷನ್ ವಂದೇ ಭಾರತ್

ಬೆಂಗಳೂರು: ಏರ್ ಲಿಫ್ಟ್ ಮೂಲಕ ಅಮೆರಿಕದಿಂದ ಬೆಂಗಳೂರಿಗೆ ಆಗಮಿಸಿದ ಅನಿವಾಸಿ ಭಾರತೀಯರು.

ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದಿಂದ 160 ಭಾರತೀಯರು ಬಂದಿಳಿದಿದ್ದಾರೆ. ಬೆಂಗಳೂರಿಗೆ ಬಂದಿರುವ ಎಲ್ಲರನ್ನು ಕಡ್ಡಾಯವಾಗಿ 14 ದಿನ ಕ್ವಾರಂಟೈನ್ ನಲ್ಲಿರಿಸಲಾಗುತ್ತದೆ.

ಅಮೆರಿಕದಿಂದ ಬಂದವರನ್ನು ವಿಮಾನ ನಿಲ್ದಾಣದಲ್ಲಿಯೇ ಥರ್ಮಲ್ ಸ್ಕ್ರೀನಿಂಗ ನಡೆಸಿ, ಅವರನ್ನು ಬಿಎಂಟಿಸಿ ಬಸ್ ಗಳ ಮೂಲಕ ನಿಗಧಿತ ಕ್ವಾರಂಟೈನ್ ಕೇಂದ್ರಗಳಿಗೆ ಕರೆದೊಯ್ಯಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!