Wednesday, August 10, 2022

Latest Posts

ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಘೋಷಣೆ: ಜ. 20ರಂದು ಪದಗ್ರಹಣ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್​ ಗೆಲುವು ಸಾಧಿಸಿದ್ದಾರೆಂದು ಯುಎಸ್ ಕಾಂಗ್ರೆಸ್​ ಘೋಷಣೆ ಮಾಡಿದೆ.
ಇಂದು ನಡೆದ ಕಾಂಗ್ರೆಸ್‌ ಜಂಟಿ ಅಧಿವೇಶನದಲ್ಲಿ ಜೋ ಬಿಡೆನ್‌ ಅವರನ್ನು ನೂತನ ಅಮೆರಿಕಾದ ಅಧ್ಯಕ್ಷರೆಂದು ಅಧಿಕೃತವಾಗಿ ಘೋಷಸಲಾಗಿದ್ದು, ಜನವರಿ 20ರಂದು ಜೋ ಬಿಡೆನ್‌ ಅಮೆರಿಕಾ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.
ಇನ್ನು ಇದೇ ವೇಳೆ ಭಾರತ ಮೂಲದ ಕಮಲ್‌ ಹ್ಯಾರಿಸ್‌ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss