ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಮೆರಿಕ ವಾಯುಪಡೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ

ಬಾಗ್ದಾದ್: ಇರಾನ್ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿ ಹತ್ಯೆಗೆ ಪ್ರತೀಕಾರವಾಗಿ ಇರಾಕ್ ವಾಯುನೆಲೆಯಲ್ಲಿರುವ ಅಮೆರಿಕ ಪಡೆಗಳ ಮೇಲೆ ಇರಾನ್ ಮಿಸೈಲ್ ದಾಳಿ ನಡೆಸಿದೆ.

ಇರಾನ್ 12ಕ್ಕೂ ಹೆಚ್ಚು ಖಂಡಾಂತರ ಕ್ಷಿಪಣಿಗಳನ್ನು ಮಂಗಳವಾರ ರಾತ್ರಿ ಪ್ರಯೋಗಿಸಿದೆ. ಇರಾಕ್ನ ಅಲ್-ಅಸಾದ್ ಮತ್ತು ಇಬ್ರಿಲ್ ನಗರಗಳಲ್ಲಿರುವ ಅಮೆರಿಕ ಸೇನಾನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ಈ ಕ್ಷಿಪಣಿಗಳನ್ನು ಇರಾನ್ ನಿಂದ ಉಡಾಯಿಸಲಾಗಿದೆ ಎಂದು ಅಮೆರಿಕ ರಕ್ಷಣಾ ಕಾರ್ಯದರ್ಶಿ ಸಾರ್ವಜನಿಕ ಸಂಪರ್ಕಾಧಿಕಾರಿ ಜೊನಾಥನ್ ಹೊಫ್ ಮನ್ ತಿಳಿಸಿದ್ದಾರೆ.

ಅಮೆರಿಕ ಮತ್ತು ಮಿತ್ರಪಡೆಗಳ ಸೆನೆ ನೆಲೆ ನಿಂತಿರುವ ಇರಾಕ್ ನ ಅಲ್-ಅಸದ್ ವಾಯುನೆಲೆಯ ಮೇಲೆ ಕನಿಷ್ಠ 9 ಕ್ಷಿಪಣಿಗಳು ಸ್ಪೋಟಗೊಂಡವು ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss