Latest Posts

ಕಾಶಪ್ಪನವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ : ದೊಡ್ಡನಗೌಡ

ಬಾಗಲಕೋಟೆ : ಸುಖಾ ಸುಮ್ಮನೇ ಆರೋಪ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪ ನವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎಂದು ಹುನಗುಂದ...

ರಾಗಿ ಭಿತ್ತನೆ ಪ್ರಾತ್ಯಕ್ಷಿಕೆ: ರೈತರಿಗೆ ರಾಗಿ ಭಿತ್ತನೆ ಬೀಜ ವಿತರಣೆ

ಮಂಡ್ಯ : ತಾಲೂಕಿನ ಬಸರಾಳು ಹೋಬಳಿಯ ಹುನಗನಹಳ್ಳಿ, ಶಿವಪುರ, ಹನಗನಹಳ್ಳಿ ಗ್ರಾಮಗಳಲ್ಲಿ ಕೃಷಿ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿ ರಾಗಿ ಭಿತ್ತನೆ ಪ್ರಾತ್ಯಕ್ಷಿತೆ ಏರ್ಪಡಿಸಲಾಗಿತ್ತು. ಕೃಷಿ ಇಲಾಖೆ ಸಹಾಯಕ...

ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಬನಶಂಕರಿದೇವಿಗೆ ವಿಶೇಷ ಪೂಜೆ

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಮತಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ಕೊರೋನಾದಿಂದ ಶೀಘ್ರ ಗುಣಮುಖವಾಗಲಿ ಎಂದು ಬಾದಾಮಿಯ ಶಕ್ತಿ ದೇವತೆ ಬನಶಂಕರಿ ದೇವಿಗೆ ಬಾದಾಮಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ನೇತ್ರತ್ವದಲ್ಲಿ ವಿಶೇಷ...

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಹಿನ್ನಲೆ: ಸಾರ್ವಜನಿಕರಿಗೆ ಶ್ರೀರಾಮನಾಮ ಜಪದ ಪುಸ್ತಕ ವಿತರಣೆ

sharing is caring...!

ಮೈಸೂರು: ಮರ್ಯಾದ ಪುರುಷೋತ್ತಮ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಆಗಸ್ಟ್ ೫ ರಂದು ಮಂದಿರ ನಿರ್ಮಾಣದ ಭೂಮಿಪೂಜೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಶ್ರೀರಾಮ ಭಕ್ತ ಮಂಡಳಿ ವತಿಯಿಂದ ಮೈಸೂರಿನ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಭಾನುವಾರ ಆಟೋ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಶ್ರೀ ರಾಮ ನಾಮ ಜಪದ ಪುಸ್ತಕವನ್ನು ಉಚಿತವಾಗಿ ವಿತರಿಸಲಾಯಿತು.

ಆಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದೆ ರಾಮಮಂದಿರ ನಿರ್ಮಾಣಕ್ಕೆ ದೇಶದ ಪ್ರತಿಯೊಬ್ಬರು ಜಾತಿ ಧರ್ಮ ಪಂಥದ ಭೇದಭಾವ ಮರೆತು ತನು ಮನ ಧನದೊಂದಿಗೆ ನೆರವು ನೀಡಲು ಮುಂದೆ ಬರಬೇಕೆಂದು ಮನವಿ ಮಾಡಿಕೊಂಡರು
ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಲೌಕಿಕ ಪ್ರಯತ್ನ ದ ಜೊತೆಗೆ ಆಧ್ಯಾತ್ಮಿಕ ಶಕ್ತಿಯನ್ನು ತುಂಬುವ ಕೆಲಸವನ್ನು ಮಾಡಬೇಕಾಗಿದೆ. ಹಾಗಾಗಿ ಆಗಸ್ಟ್ ೫ರಂದು ಎಲ್ಲರೂ ತಮ್ಮ ಮನೆಯಲ್ಲೇರಾಮನಾಮ ಜಪ ಮಾಡಬೇಕು ಎಂದು ಮನವಿ ಮಾಡಿಕೊಳ್ಳಲಾಯಿತು.

ಈ ವೇಳೆ ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರೇಣುಕಾ ರಾಜ್, ಬಿಜೆಪಿ ಎನ್‌ಆರ್ ಯುವ ಮೋರ್ಚಾ ಅಧ್ಯಕ್ಷರಾದ ಲೋಹಿತ್ ,ಶ್ರೀ ರಾಮ ಭಕ್ತ ಮಂದಿರದ ಸದಸ್ಯರುಗಳಾದ ಪಂಕಜ್ ಪರೀಕ್. ಮಲಮ್ ಸಿಂಗ್ ರಥೋಡ್.. ಮನೋಹರ್ ಸಿಂಗ್, ಪ್ರೀತವಿ ಸಿಂಗ್ ಹಾಗೂ ಇನ್ನಿತರರು ಹಾಜರಿದ್ದರು

Latest Posts

ಕಾಶಪ್ಪನವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ : ದೊಡ್ಡನಗೌಡ

ಬಾಗಲಕೋಟೆ : ಸುಖಾ ಸುಮ್ಮನೇ ಆರೋಪ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪ ನವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎಂದು ಹುನಗುಂದ...

ರಾಗಿ ಭಿತ್ತನೆ ಪ್ರಾತ್ಯಕ್ಷಿಕೆ: ರೈತರಿಗೆ ರಾಗಿ ಭಿತ್ತನೆ ಬೀಜ ವಿತರಣೆ

ಮಂಡ್ಯ : ತಾಲೂಕಿನ ಬಸರಾಳು ಹೋಬಳಿಯ ಹುನಗನಹಳ್ಳಿ, ಶಿವಪುರ, ಹನಗನಹಳ್ಳಿ ಗ್ರಾಮಗಳಲ್ಲಿ ಕೃಷಿ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿ ರಾಗಿ ಭಿತ್ತನೆ ಪ್ರಾತ್ಯಕ್ಷಿತೆ ಏರ್ಪಡಿಸಲಾಗಿತ್ತು. ಕೃಷಿ ಇಲಾಖೆ ಸಹಾಯಕ...

ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಬನಶಂಕರಿದೇವಿಗೆ ವಿಶೇಷ ಪೂಜೆ

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಮತಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ಕೊರೋನಾದಿಂದ ಶೀಘ್ರ ಗುಣಮುಖವಾಗಲಿ ಎಂದು ಬಾದಾಮಿಯ ಶಕ್ತಿ ದೇವತೆ ಬನಶಂಕರಿ ದೇವಿಗೆ ಬಾದಾಮಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ನೇತ್ರತ್ವದಲ್ಲಿ ವಿಶೇಷ...

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

Don't Miss

ಕಾಶಪ್ಪನವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ : ದೊಡ್ಡನಗೌಡ

ಬಾಗಲಕೋಟೆ : ಸುಖಾ ಸುಮ್ಮನೇ ಆರೋಪ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪ ನವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎಂದು ಹುನಗುಂದ...

ರಾಗಿ ಭಿತ್ತನೆ ಪ್ರಾತ್ಯಕ್ಷಿಕೆ: ರೈತರಿಗೆ ರಾಗಿ ಭಿತ್ತನೆ ಬೀಜ ವಿತರಣೆ

ಮಂಡ್ಯ : ತಾಲೂಕಿನ ಬಸರಾಳು ಹೋಬಳಿಯ ಹುನಗನಹಳ್ಳಿ, ಶಿವಪುರ, ಹನಗನಹಳ್ಳಿ ಗ್ರಾಮಗಳಲ್ಲಿ ಕೃಷಿ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿ ರಾಗಿ ಭಿತ್ತನೆ ಪ್ರಾತ್ಯಕ್ಷಿತೆ ಏರ್ಪಡಿಸಲಾಗಿತ್ತು. ಕೃಷಿ ಇಲಾಖೆ ಸಹಾಯಕ...

ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಬನಶಂಕರಿದೇವಿಗೆ ವಿಶೇಷ ಪೂಜೆ

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಮತಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ಕೊರೋನಾದಿಂದ ಶೀಘ್ರ ಗುಣಮುಖವಾಗಲಿ ಎಂದು ಬಾದಾಮಿಯ ಶಕ್ತಿ ದೇವತೆ ಬನಶಂಕರಿ ದೇವಿಗೆ ಬಾದಾಮಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ನೇತ್ರತ್ವದಲ್ಲಿ ವಿಶೇಷ...
error: Content is protected !!