Tuesday, August 16, 2022

Latest Posts

ಅರ್ನಬ್ ಗೆ ಜಾಮೀನು ತಿರಸ್ಕರಿಸಿದ ಬಾಂಬೆ ಹೈ ಕೋರ್ಟ್!

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2018 ರ ಅಪರಾಧ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಕೋರಿದ್ದ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಗೋಸ್ವಾಮಿಯ ಮನವಿಯ ಮೇರೆಗೆ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದ್ದು, ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗೋಸ್ವಾಮಿ ಮತ್ತು ಫಿರೋಜ್ ಶೇಖ್ ಹಾಗೂ ನಿತೀಶ್ ಸರ್ದಾ ಅವರನ್ನು ನವೆಂಬರ್ 4 ರಂದು ಬಂಧಿಸಲಾಯಿತು. ಅಲ್ಲಿನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅರ್ನಬ್ ಮತ್ತು ಇತರ ಇಬ್ಬರನ್ನು ನವೆಂಬರ್ 18 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss