Latest Posts

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

ಅಲಿಯಾ ‘ಭಟ್ ಜೊತೆಯಾಗಿ ರಣವೀರ್ ಸಿಂಗ್, ಯಾವುದು ಆ ಸಿನಿಮಾ? ಮಹಿಳಾ ಪ್ರಧಾನ ಸಿನಿಮಾದಲ್ಲಿ ಇವರದ್ದೇನು ಪಾತ್ರ?

sharing is caring...!

ಬಾಲಿವುಡ್ ನ ಖ್ಯಾತ ನಿರ್ದೇಶಕ ಸಂಜಯ್ ಲೀಲ್ ಬನ್ಸಾಲಿ ನಿರ್ದೇಶನದ ಮಹತ್ವಾಕಾಂಕ್ಷೆಯ ಗಂಗೂಬಾಯಿ ಕತಿಯಾವಾಡಿ ಚಿತ್ರೀಕರಣ ಬಹುತೇಕ ಮುಗಿಸಿದ್ದಾರೆ.  ಕೊರೋನಾ ವೈರೆಸ್‌ನಿಂದ  ಇನ್ನಷ್ಟು  ಚಿತ್ರದ  ಶೂಟಿಂಗ್  ಸ್ಥಗಿತಗೊಂಡಿದ್ದಾರೆ.  ಇದೀಗ  ಚಿತ್ರಕ್ಕೆ  ಸ್ಟಾರ್ ನಟ  ಎಂಟ್ರಿಕೊಟ್ಟಿದ್ದಾರೆ.ಅಂದುಕೊಂಡತೆ ಆಗಿದ್ದಾರೆ ಸಿನಿಮಾ ಚಿತ್ರೀಕರಣ ಈಗಾಗಲೆ ಮುಕ್ತಾಯವಾಗಬೇಕಿತ್ತು. ಈ ಮಧ್ಯಯೇ ಸಿನಿಮಾಗೆ ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಎಂಟ್ರಿ ಕೊಟ್ಟಿದ್ದಾರೆ. ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಅಲಿಯಾ ಭಟ್ ಮಾತ್ರ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೀಗ ರಣವೀರ್ ಸಿಂಗ್ ಸಹ ನಟಿಸಲಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಚಿತ್ರದಲ್ಲಿ ರಣವೀರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಪಾತ್ರ ಚಿಕ್ಕದಾದರೂ ತುಂಬಾ ಪ್ರಮುಖವಾದ ಪಾತ್ರವಂತೆ. ಹಾಗಾಗಿ ಸಿನಿಮಾದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಬನ್ಸಾಲಿ ಜೊತೆ ಈಗಾಗಲೆ ರಣವೀರ್ ಮೂರು ಸಿನಿಮಾಗಳನ್ನು ಮಾಡಿದ್ದಾರೆ. ರಾಮ್ ಲೀಲಾ, ಬಾಜಿರಾವ್ ಮಸ್ತಾನಿ ಮತ್ತು ಪದ್ಮಾವತ್ ಅಂತಹ ಮೂರು ಸೂಪರ್ ಹಿಟ್ ಸಿನಿಮಾಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.

 

 

 

 

 

Latest Posts

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...

Don't Miss

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...
error: Content is protected !!