spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಲೇಖಾನ್ ಸಮೀಪ ಘಾಟ್ ರಸ್ತೆ ಬಿರುಕು: ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಮತ್ತೆ ಸ್ಥಗಿತ

- Advertisement -Nitte

ಮಂಗಳೂರು:  ರಾಷ್ಟ್ರೀಯ ಹೆದ್ದಾರಿ 234 ರ ಮಧ್ಯ ಅಲೇಖಾನ್ ಸಮೀಪ ಘಾಟ್ ರಸ್ತೆ ಬಿರುಕು ಬಿಟ್ಟ ಕಾರಣ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಮತ್ತೆ ಸ್ಥಗಿತವಾಗಿದೆ.
ಭಾರಿ ಮಳೆಯ ಕಾರಣದಿಂದ ಚಾರ್ಮಾಡಿ ಘಾಟಿಯ ಅಲ್ಲಲ್ಲಿ ಗುಡ್ಡ ಕುಸಿತವಾಗುತ್ತಿದೆ. ಮುಂಜಾನೆ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಗುಡ್ಡ ಕುಸಿದಿದ್ದರಿಂದ ಸಂಚಾರ ಸ್ಥಿತವಾಗಿತ್ತು, ನಂತರ ತೆರವು ಕಾರ್ಯ ಪೂರ್ಣಗೊಳಿಸಿದ್ದು, ಪ್ರಸಕ್ತ ಅಲೇಖಾನ್ ಬಿರುಕಿನಿಂದ ಮತ್ತೆ ಸಂಚಾರಕ್ಕೆ ಸಂಚಕಾರ ಬಂದೊದಗಿದೆ.
ರಸ್ತೆಯಲ್ಲಿ ಭಾರೀ ಬಿರುಕು ಕಂಡು ಬಂದ ಹಿನ್ನಲೆ ಮುನ್ನಚ್ಚೆರಿಕಾ ಕ್ರಮವಾಗಿ ಘಾಟ್ ನಲ್ಲಿ ರಸ್ತೆ ಸಂಚಾರ ಸ್ಥಗಿತ ಮಾಡಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss