ಹೊಸ ದಿಗಂತ ವರದಿ, ಮಡಿಕೇರಿ:
ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ಸಾವಿಗೀಡಾದ
ಘಟನೆ ಹುಂಡಿ ಗ್ರಾಮದಲ್ಲಿ ನಡೆದಿದೆ.
ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ನಿವಾಸಿ ಉಮ್ಮರ್ ಎಂಬವರ ಪುತ್ರ ಹಫೀಸ್ (13) ಮೃತ ವಿದ್ಯಾರ್ಥಿ.
ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.