Wednesday, August 10, 2022

Latest Posts

ಆಕೆಯ ಹೆಸರು ‘ಸಂಜನಾ’ ಅಲ್ಲ ‘ಮಾಹಿರಾ’: ಬಹಿರಂಗವಾಯಿತು ನಟಿಯ ಮತ್ತೊಂದು ವಿಷಯ!

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿರುವ ನಟಿ ‘ಸಂಜನಾ ಗಲ್ರಾನಿʼ ಬಗ್ಗೆ ಮತ್ತೊಂದು ಹೊಸ ವಿಷಯ ಬಹಿರಂಗವಾಗಿದೆ.
ಹೌದು, ಈ ಬಗ್ಗೆ ಪೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದ ಪ್ರಶಾಂತ್‌ ಸಂಬರಗಿ, ‘ಸಂಜನಾ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ ಜಿಹಾದ್ ತಾಂಡವವಾಡುತ್ತಿವೆ! ಎಂದು ಬರೆದುಕೊಂಡಿದ್ದಾರೆ.

ಇನ್ನು ಸಂಜನಾ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಸಂಬಂಧ ದೃಢೀಕರಣ ಪ್ರಮಾಣಪತ್ರವೊಂದನ್ನು ಸಂಬರಗಿ ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದು, ಮೊನ್ನೆಯಷ್ಟೇ ವೈರಲ್‌ ಆಗಿದ್ದ ಸಂಜನಾರ ಪೋಟೋ, ಮ’ದುವೆಯದ್ದು ಅನ್ನೋ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss