Tuesday, July 5, 2022

Latest Posts

ಆಕ್ಸ್’ಫರ್ಡ್ ಕೊರೋನಾ ಲಸಿಕೆ ಪ್ರಯೋಗದಲ್ಲಿ ಶೇ.70ರಷ್ಟು ಪರಿಣಾಮಕಾರಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಲಸಿಕೆ ಅಭಿವೃದ್ಧಿಪಡಿಸಿದ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಅಸ್ಟ್ರಾಜನಿಕಾ ಲಸಿಕೆ ಶೇ.70ರಷ್ಟು ಪರಿಣಾಮಕಾರಿಯೆಂದು ಪ್ರಕಟಣೆ ತಿಳಿಸಿದೆ.

ಯುನೈಟೆಡ್ ಕಿಂಗ್‌ಡಮ್ ಮತ್ತು ಬ್ರೆಜಿಲ್‌ನಲ್ಲಿ ನಡೆದ 2 ಹಾಗೂ 3 ಹಂತದ ಕ್ಲಿನಿಕಲ್ ಪ್ರಯೋಗಗಳು ಕೊರೋನಾ ವೈರಸ್ ವಿರುದ್ಧ ಶೇ.70ರಷ್ಟು ಪರಿಣಾಮಕಾರಿಯಾಗಿದೆ ಎಂದು ಸಂಸ್ಥೆ ಸೋಮವಾರ ಪ್ರಕಟಿಸಿದೆ .

ಆಸ್ಟ್ರಜನಿಕ ಲಸಿಕೆ ಪಡೆದ ಶೇ.70ರಷ್ಟು ರಷ್ಟು ಜನರು ಮತ್ತೆ ಸೋಂಕಿಗೆ ಒಳಗಾಗುವುದಿಲ್ಲಿ ಯಾವುದೇ ವ್ಯಕ್ತಿಗೆ ಎರಡು ಡೋಸ್ ಲಸಿಕೆ ನೀಡಿದಾಗ ಶೇ.62ರಷ್ಟು ಹಾಗೂ ಮತ್ತೊಂದು ಶೇ.90ರಷ್ಟು ಪರಿಣಾಮಕಾರಿಯಾಗಿದೆ ಎಂದು ಆಕ್ಸ್’ಫರ್ಡ್ ವಿಶ್ವವಿದ್ಯಾಲಯ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss