Tuesday, August 16, 2022

Latest Posts

ಆಗಸ್ಟ್ 25 ರಂದು ಜೆಡಿಎಸ್ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಿ ದೇವೇಗೌಡರ ಶಿವಮೊಗ್ಗ ಪ್ರವಾಸ ರದ್ದು

ಶಿವಮೊಗ್ಗ: ನಗರದಲ್ಲಿ ಆಗಸ್ಟ್ 25 ರಂದು ಜೆಡಿಎಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ ಮಾಜಿ ಪ್ರಧಾನಿ ದೇವೇಗೌಡರ ಪ್ರವಾಸ ರದ್ದಾಗಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ಕೃಷಿ ಉತ್ಪನ್ನ ಮಾರುಕಟ್ಟೆ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳ ವಿರುದ್ಧ ಜನಜಾಗೃತಿ ವಿಚಾರ ಸಂಕಿರಣದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭಾಗವಹಿಸಬೇಕಿತ್ತು.
ಕಾರಣಾಂತರದಿಂದ ಅವರ ಪ್ರವಾಸರದ್ದಾಗಿದೆ ಎಂದು ಜಾತ್ಯಾತೀತ ಜನತಾದಳದ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್‍ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss