Thursday, November 26, 2020

Latest Posts

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...

ಆಗಾಗ ಮೂಗಿನಲ್ಲಿ ರಕ್ತ ಸುರಿಯುತ್ತದೆಯೇ? ಹಾಗಿದ್ದರೆ ಈ ಟಿಪ್ಸ್ ಅನುಸರಿಸಿ

ಮೂಗಿನಲ್ಲಿ ರಕ್ತಸ್ತ್ರಾವವಾಗುವುದು ಎಲ್ಲರಿಗೂ ಸರ್ವೇ ಸಾಮಾನ್ಯ, ನಾವೆಲ್ಲರೂ ಜೀವನದಲ್ಲೊಮ್ಮೆಯಾದರೂ ಈ ಅನುಭವ ಆಗಿಯೇ ಇರುತ್ತದೆ. ಆದರೆ ಮೂಗಿಗೆ ಪೆಟ್ಟು ಬಿದ್ದಾಗ ಅಥವಾ ದೇಹದಲ್ಲಿ ಉಷ್ಣತೆ ಹೆಚ್ಚಾದರೆ ಮೂಗಿನಲ್ಲಿ ರಕ್ತ ಬರುವುದು ಸಹಜ. ಇದನ್ನು ಕೂಡಲೆ ನಿಲ್ಲಿಸಲು ಮನೆಯಲ್ಲಿಯೇ ಇದೆ ಮನೆಮದ್ದು, ಈ ಟಿಪ್ಸ್ ಅನುಸರಿಸಿ ನೋಡಿ..

ಐಸ್ ಪ್ಯಾಕ್: ಮೂಗಿನಲ್ಲಿ ರಕ್ತ ಬರುತ್ತಿದ್ದರೆ ಹಣೆಯ ಮೇಲೆ ಐಸ್ ಪ್ಯಾಕ್ ಇಡುವುದರಿಂದ ರಕ್ತ ಸ್ತ್ರಾವ ನಿಲ್ಲುತ್ತದೆ.

ಈರುಳ್ಳಿ ರಸ: ಈರುಳ್ಳಿಯನ್ನು ಜಜ್ಜಿ ಒಂದೆರಡು ಹನಿ ಈರುಳ್ಳಿ ರಸವನ್ನು ಹಿಂಡಿ, ಸೋಸಿಕೊಂಡು, ನಂತರ ಮೂಗಿನ ಹೊಳ್ಳೆಗಳಿಗೆ ಈರುಳ್ಳಿ ರಸ ಹಾಕಿಕೊಂಡರೆ ರಕ್ತ ಸೋರುವುದು ಕಡಿಮೆಯಾಗುತ್ತದೆ.

ಶ್ರೀಗಂಧದ ಪುಡಿ ಮತ್ತು ರೋಸ್ ವಾಟರ್: ಶ್ರೀಗಂಧದ ಪುಡಿ ಹಾಗೂ ರೋಸ್ ವಾಟರ್ ಸೇರಿಸಿ ಪೇಸ್ಟ್ ಮಾಡಿಕೊಂಡು ಅದನ್ನು ಮೂಗು ಹಾಗೂ ಹಣೆಯ ಮೇಲೆ ಹಚ್ಚುವುದರಿಂದ ರಕ್ತ ಸೋರುವುದು ನಿಲ್ಲುತ್ತದೆ.

ಎಳನೀರು: ಖಾಲಿ ಹೊಟ್ಟೆಯಲ್ಲಿ ಎಳೆನೀರು ಕುಡಿಯುವುದರಿಂದ ಮೂಗಿನಲ್ಲಿ ರಕ್ತ ಬರುವುದು ಕಡಿಮೆಯಾಗಿತ್ತದೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

Don't Miss

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...
error: Content is protected !!