Tuesday, August 16, 2022

Latest Posts

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಗೆಲುವಿನ ನಗೆಬೀರಿದ ಚಿದಾನಂದ ಗೌಡ: ತುಮಕೂರಿನಲ್ಲಿ ವಿಜಯೋತ್ಸವ

ಹೊಸದಿಗಂತ ವರದಿ, ತುಮಕೂರು:

ಬುಧವಾರ ಸಂಜೆ ಮಹಾನಗರ ಪಾಲಿಕೆ ವೃತ್ತದಲ್ಲಿ ತುಮಕೂರು ನಗರ ಬಿಜೆಪಿ ಘಟಕದ ವತಿಯಿಂದ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಚಿದಾನಂದ ಗೌಡರವರು ವಿಧಾನ ಪರಿಷತ್ ಗೆ ಆಯ್ಕೆ ಯಾದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಪಟಾಕಿ ಹಚ್ಚಿ ಸಿಹಿ ಹಂಚಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ವನ್ನೂ ಆಚರಿಸಿದರು .ಇದೇ ಸಂದರ್ಭದಲ್ಲಿ ತುಮಕೂರು ನಗರ ಬಿಜೆಪಿ ಜಿಲ್ಲಾಧ್ಯಕ್ಷರಾದ ಹನುಮಂತರಾಜು ,ರಮೇಶ್ ,ವೇಣು ಸೌಭಾಗ್ಯಮ್ಮ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss