Tuesday, October 27, 2020
Tuesday, October 27, 2020

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಸಂಸದ ಎ.ನಾರಾಯಣಸ್ವಾಮಿ ಪ್ರಚಾರ

ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಚಿದಾನಂದ್ ಎಂ.ಗೌಡ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಜಯಶಾಲಿಯನ್ನಾಗಿ ಮಾಡುವಂತೆ ಸಂಸದ ಎ.ನಾರಾಯಣಸ್ವಾಮಿ ಮನವಿ ಮಾಡಿದರು.
ನಗರದ ಎಸ್‌ಜೆಎಂ ಫಾರ್ಮಸಿ ಕಾಲೇಜಿನಲ್ಲಿ ಉಪನ್ಯಾಸಕರು ಹಾಗೂ ಶಿಕ್ಷಕರನ್ನು ಭೇಟಿ ಮಾಡಿ ಪ್ರಚಾರ ಕಾರ್ಯ ನಡೆಸಿದ ಅವರು, ಕೊರೋನಾದಂತಹ ಸಂಕಷ್ಟದಲ್ಲಿಯೂ ಸರ್ಕಾರಿ ನೌಕರರು ಹಾಗೂ ಶಿಕ್ಷಕರು, ಉಪನ್ಯಾಸಕರುಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ವಿಶೇಷ ಕಾಳಜಿ ವಹಿಸಿದ್ದಾರೆ. ಅದಕ್ಕಾಗಿ ಈ ಬಾರಿಯ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಚಿದಾನಂದ್ ಎಂ.ಗೌಡರನ್ನು ಗೆಲ್ಲಿಸುವಂತೆ ವಿನಂತಿ ಮಾಡಿದರು.
ಚಿದಾನಂದ್ ಎಂ.ಗೌಡ ನೂರಾರು ಬಡ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದಾರೆ. ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ವ್ಯವಸ್ಥೆ ಕಲ್ಪಿಸಿದ್ದಾರೆ. ಹಾಗಾಗಿ ಅವರನ್ನು ಈ ಬಾರಿಯ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿದಲ್ಲಿ ಅವರು ಮತ್ತಷ್ಟು ಉತ್ತಮ ಸೇವೆ ಮಾಡಲಿದ್ದಾರೆ. ನಿರುದ್ಯೋಗ ಪದವೀಧರರು, ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಇವರ ಪರವಾಗಿ ವಿಧಾನ ಪರಿಷತ್‌ನಲ್ಲಿ ಧ್ವನಿ ಎತ್ತಲಿದ್ದಾರೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಸಂಪತ್‌ಕುಮಾರ್, ಯುವ ಮೋರ್ಚ ಜಿಲ್ಲಾಧ್ಯಕ್ಷ ಹನುಮಂತೆಗೌಡ, ವಕ್ತಾರ ನಾಗರಾಜ್ ಬೇದ್ರೆ, ನಗರ ಪ್ರಧಾನ ಕಾರ್ಯದರ್ಶಿ ಭಾನುಮೂರ್ತಿ, ಶಂಭು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

Don't Miss

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...
error: Content is protected !!