Monday, September 28, 2020
Monday, September 28, 2020

Latest Posts

ಭಗತ್‌ಸಿಂಗ್‌ರ ಚರಿತ್ರೆಯನ್ನು ಪಠ್ಯಪುಸ್ತಕದಲ್ಲಿ ಮುದ್ರಿಸಿ, ಇಂದಿನ ಪೀಳಿಗೆಗೆ ತಿಳಿಯಲಿ

ಮೈಸೂರು: ನಗರದ ಯುವ ಭಾರತ್ ಸಂಘಟನೆ ವತಿಯಿಂದ ನಗರದ ರಾಜಕುಮಾರ್ ರಸ್ತೆಯಲ್ಲಿ ಇರುವ ತ್ರಿವೇಣಿ ವೃತ್ತದಲ್ಲಿ `ಇಂಕ್ವಿಲಾಬ್ ಜಿಂದಾಬಾದ್' ಎಂಬ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಕ್ರಾಂತಿ ಕಾರಿ ಭಗತ್ ಸಿಂಗ್‌ರ 113  ನೇ ಜನ್ಮ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್ ಮನೆಗೆ ಮಂಗಳವಾರ ಮಧ್ಯಾಹ್ನದ ವೇಳೆಗೆ ಭೇಟಿ ನೀಡಿದ ಸಚಿವರು,ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಕಿರಣ್ ಕುಮಾರ್ ಕುಟುಂಬಕ್ಕೆ ಸರ್ಕಾರದ ಕಡೆಯಿಂದ ಸೌಲಭ್ಯಗಳನ್ನು ನೀಡಲಾಗುವುದು.ಮಕ್ಕಳ ವಿದ್ಯಾಭ್ಯಾಸಕ್ಕೆ ವೈಯಕ್ತಿಕ ವಾಗಿ ನೆರವು ನೀಡುತ್ತೇನೆ ಎಂದರು. ಪಿಎಸ್ಐ ಕಿರಣ್ ಕುಮಾರ್ ಉತ್ತಮ ಕೆಲಸ ನಿರ್ವಹಿಸಿ ಒಳ್ಳೆಯ ಅಧಿಕಾರಿಯಾಗಿದ್ದರು.
ಏನೇ ಸಮಸ್ಯೆ ಇದ್ದರೂ ನನ್ನೊಂದಿಗೆ ಹೇಳಿಕೊಳ್ಳಬಹುದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ದಕ್ಷ ಅಧಿಕಾರಿಯ ಆತ್ಮಹತ್ಯೆ ಅತ್ಯಂತ ನೋವು ತಂದಿದ್ದು, ಆತ್ಮಹತ್ಯೆ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಆದೇಶಿಸಿದ್ದೇನೆ.ಎಸ್ಪಿ ತನಿಖೆ ನಡೆಸಲಿದ್ದು,ಯಾವುದೇ ರೀತಿ ದಾರಿ ತಪ್ಪದ ಹಾಗೇ ತನಿಖೆ ಮಾಡಿಸುತ್ತೇನೆ ಎಂದು ಭರವಸೆ ನೀಡಿದರು. ಭೇಟಿ ವೇಳೆ ಅರಸೀಕೆರೆ ಶಾಸಕ ಕೆ.ಎಂ ಶಿವಲಿಂಗೇಗೌಡ ಹಾಜರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಭಗತ್‌ಸಿಂಗ್‌ರ ಚರಿತ್ರೆಯನ್ನು ಪಠ್ಯಪುಸ್ತಕದಲ್ಲಿ ಮುದ್ರಿಸಿ, ಇಂದಿನ ಪೀಳಿಗೆಗೆ ತಿಳಿಯಲಿ

ಮೈಸೂರು: ನಗರದ ಯುವ ಭಾರತ್ ಸಂಘಟನೆ ವತಿಯಿಂದ ನಗರದ ರಾಜಕುಮಾರ್ ರಸ್ತೆಯಲ್ಲಿ ಇರುವ ತ್ರಿವೇಣಿ ವೃತ್ತದಲ್ಲಿ `ಇಂಕ್ವಿಲಾಬ್ ಜಿಂದಾಬಾದ್' ಎಂಬ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಕ್ರಾಂತಿ ಕಾರಿ ಭಗತ್ ಸಿಂಗ್‌ರ 113  ನೇ ಜನ್ಮ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

Don't Miss

ಭಗತ್‌ಸಿಂಗ್‌ರ ಚರಿತ್ರೆಯನ್ನು ಪಠ್ಯಪುಸ್ತಕದಲ್ಲಿ ಮುದ್ರಿಸಿ, ಇಂದಿನ ಪೀಳಿಗೆಗೆ ತಿಳಿಯಲಿ

ಮೈಸೂರು: ನಗರದ ಯುವ ಭಾರತ್ ಸಂಘಟನೆ ವತಿಯಿಂದ ನಗರದ ರಾಜಕುಮಾರ್ ರಸ್ತೆಯಲ್ಲಿ ಇರುವ ತ್ರಿವೇಣಿ ವೃತ್ತದಲ್ಲಿ `ಇಂಕ್ವಿಲಾಬ್ ಜಿಂದಾಬಾದ್' ಎಂಬ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಕ್ರಾಂತಿ ಕಾರಿ ಭಗತ್ ಸಿಂಗ್‌ರ 113  ನೇ ಜನ್ಮ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...
error: Content is protected !!