Friday, July 1, 2022

Latest Posts

ಆಭರಣ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಏರಿಕೆ

ಬೆಂಗಳೂರು: ಆಭರಣ ಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು,10 ಗ್ರಾಂ ಚಿನ್ನದ ಬೆಲೆಯಲ್ಲಿ 457 ರೂ. ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 457 ರೂ. ಏರಿಕೆಯಾಗಿದ್ದು, ಇದೀಗ ಬೆಲೆ 48,609 ರೂ. ಬಂದು ತಲುಪಿದೆ. ದೆಹಲಿಯಲ್ಲೂ ಚಿನ್ನದ ಬೆಲೆ ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆಯಲ್ಲಿ 423 ರೂ. ಏರಿಕೆಯಾಗಿದ್ದು, 49,352 ರೂ.ಗೆ ತಲುಪಿದೆ.

ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಆರ್ಥಿಕ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಚಿನ್ನದ ಬೆಲೆಯ ಏರಿಕೆಗೆ ಕಾರಣ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss