ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಭರಣ ಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಚಿನ್ನ, ಬೆಳ್ಳಿ ಬೆಲೆ ಏರಿಕೆ..!

ಬೆಂಗಳೂರು : ಆಭರಣ ಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ಬೆಲೆ 4,568 ರೂ. ಆಗುವ ಮೂಲಕ 10 ಗ್ರಾಂ ಚಿನ್ನದ ಬೆಲೆ 45,680 ರೂ. ತಲುಪಿದೆ. ಬೆಳ್ಳಿ ಬೆಲೆ 1 ಕೆಜಿಗೆ 48,610 ರೂ. ಆಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 47,160 ರೂ. ಮುಟ್ಟಿದೆ. ಬೆಳ್ಳಿ ದರ 48,610 ರೂ. ತಲುಪಿದೆ.
ಇನ್ನು ಮುಂಬೈನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 46,550 ರೂ. ದಾಖಲಾಗಿದೆ. ಒಂದು ಕೆಜಿ ಬೆಳ್ಳಿ ದರ 48,610 ರೂ. ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss