Sunday, November 29, 2020

Latest Posts

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸ್ಪಷ್ಟ ಆದೇಶ ಹೊರಡಿಸಿ ಎಚ್ಚರಿಕೆ ನೀಡಿದೆ.
ವಿಧಾನಸೌಧ, ವಿಕಾಸ ಸೌಧ ಪಾರಂಪರಿಕ ಕಟ್ಟಡ
ಈ ರಾಸಾಯನಿಕ ಬಣ್ಣಗಳು ನೆಲ ಹಾಗೂ ನೆಲಹಾಸಿನ ಮೇಲೆ ಬಿದ್ದು ತಿಂಗಳುಗಳ ಕಾಲ ಹಾಗೆಯೇ ಉಳಿದಿರುತ್ತದೆ. ಇದರಿಂದ ನೆಲಹಾಸುಗಳ ಸೌಂದರ್ಯ ಹಾಳಾಗುತ್ತಿದೆ. ಅಲ್ಲದೆ ವಿಧಾನಸೌಧ ಹಾಗೂ ವಿಕಾಸ ಸೌಧ ಪಾರಂಪರಿಕ ಕಟ್ಟಡಗಳಾಗಿರುವುದರಿಂದ ಅವುಗಳ ರಕ್ಷಣೆಯೂ ಅಷ್ಟೇ ಮುಖ್ಯವಾಗುತ್ತದೆ. ಇದರಿಂದಾಗಿ ಆಯುಧಪೂಜೆ ನೆರವೇರಿಸುವಾಗ ಕಚೇರಿಯ ಒಳಗೆ ಹಾಗೂ ಕಾರಿಡಾರ‍್ಗಳಲ್ಲಿ ಕುಂಬಳಕಾಯಿ ಮತ್ತು ರಂಗೋಲಿಯಲ್ಲಿ ಯಾವುದೇ ರೀತಿಯ ರಾಸಾಯನಿಕ ಮಿಶ್ರಿತ ಬಣ್ಣ, ಕುಂಕುಮ, ಅರಿಶಿನ, ಸುಣ್ಣ ಹಾಗೂ ಇನ್ನಿತರೆ ಬಣ್ಣಗಳನ್ನು ಬಳಸುವಂತಿಲ್ಲ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆಯಲ್ಲಿ ಆದೇಶಿಸಿದೆ. ಇದಲ್ಲದೆ ಪೂಜೆಯ ದಿನ ಕಚೇರಿಯಿಂದ ಹೊರಡುವ ಮೊದಲು ದೀಪಗಳನ್ನು ಹಾಗೂ ವಿದ್ಯುತ್ ಸ್ವಿಚ್ ಆಫ್ ಮಾಡಬೇಕು. ಈ ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟ ವಿಭಾಗಗಳ ಮುಖ್ಯಸ್ಥರೆ ಹೊಣೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಚಿಕ್ಕಬಳ್ಳಾಪುರಕ್ಕೆ ನಳಿನ್ ಭೇಟಿ: ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಚಿಕ್ಕಬಳ್ಳಾಪುರಕ್ಕೆ ಭಾನುವಾರ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಮುದ್ದೇನಹಳ್ಳಿಗೆ ತೆರಳಿದ ಅವರು,...

Don't Miss

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...
error: Content is protected !!