Thursday, November 26, 2020

Latest Posts

ಡಿ.31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಬಂದ್!

ಹೊಸದಿಗಂತ ಆನ್ ಲೈನ್ ಡಸ್ಕ್: ಕೊರೋನಾ ವೈರಸ್ ಹಿನ್ನಲೆ ಭಾರತ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯ ನಿರ್ಬಂಧವನ್ನು ಡಿ.31ರವರೆಗೆ ವಿಸ್ತರಿಸಿದೆ. ಡಿ.31ರವರೆಗು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸೇವೆಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ ನಿರ್ಬಂಧಿಸಿದೆ. ಆದರೆ ಈ ನಿರ್ಬಂಧನೆಗಳು...

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಆಯುರ್ವೇದ ಶಸ್ತ್ರ ಚಿಕಿತ್ಸೆಗೆ ಕಾನೂನುಬದ್ಧ ಅನುಮತಿ ನೀಡಿದ ಸರ್ಕಾರ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ಮಾಡಲು ಅನುಮತಿ ನೀಡಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ನಾತಕೋತ್ತರ ಪದವಿ ಪಡೆದ ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ನಡೆಸಲು ಅನುಮತಿ ನೀಡಿ ಅಧಿಸೂಚನೆ ಹೊರಡಿಸಿದೆ.

ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್ ಅಧ್ಯಕ್ಷರು ಆಯುರ್ವೇದ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ 25 ವರ್ಷಗಳಿಂದ ಈ ಶಸ್ತ್ರಚಿಕಿತ್ಸೆಗಳು ನಡೆಯುತ್ತಿವೆ ಮತ್ತು ಅಧಿಸೂಚನೆಯು ಕೇವಲ ಕಾನೂನುಬದ್ಧವಾಗಿದೆ ಎಂದು ಸ್ಪಷ್ಟಪಡಿಸಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೇಳಿದರು.

ಕಾನೂನುಬದ್ಧವಾಗಿ ವಿವಿಧ ಸಾಮಾನ್ಯ ಶಸ್ತ್ರಚಿಕಿತ್ಸೆ,ಇಎನ್‌ಟಿ, ನೇತ್ರವಿಜ್ಞಾನ, ಆರ್ಥೋ ಮತ್ತು ದಂತ ಶಸ್ತ್ರಚಿಕಿತ್ಸೆ ತರಬೇತಿ ಪಡೆದ ನಂತರ ಆಯುರ್ವೇದ ವೈದ್ಯರು ಕೂಡ ಶಸ್ತ್ರಚಿಕಿತ್ಸೆ ಮಾಡಬಹುದು ಎಂಬ ಅಧಿಸೂಚನೆಯನ್ನು ಸರ್ಕಾರ ಹೊರತಂದಿದೆ.

ಈಗಾಗಲೇ ಗಜೆಟ್ ಅಧಿಸೂಚನೆ ಪ್ರಕಾರ 39 ಜನರಲ್ ಸರ್ಜರಿಗಳು ಇಎನ್’ಟಿ ಸೇರಿ ವಿವಿಧ ರೀತಿಯ 19 ಶಸ್ತ್ರಚಿಕಿತ್ಸೆ ನಡೆಸುವುದಕ್ಕೆ ಆಯುರ್ವೇದ ವೈದ್ಯರು ಅರ್ಹರಿದ್ದಾರೆ.

ಶಲ್ಯ ತಂತ್ರ ಮತ್ತಿ ಶಾಲಾಕ್ಯ ತಂತ್ರದ ಸ್ನಾತಕೋತ್ತರ ಪದವಿ ಮಾಡಿ, ನಿರ್ವಹಿಸಬಲ್ಲವರಿಗಷ್ಟೇ ಸ್ನಾತಕೋತ್ತರ ಪದವಿ ವ್ಯಾಸಂಗ ಪೂರ್ಣಗೊಳಿಸಿದ ನಂತರ ಶಸ್ತ್ರಚಿಕಿತ್ಸೆ ನಡೆಸುವುದಕ್ಕೆ ಅವಕಾಶ ನೀಡಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಡಿ.31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಬಂದ್!

ಹೊಸದಿಗಂತ ಆನ್ ಲೈನ್ ಡಸ್ಕ್: ಕೊರೋನಾ ವೈರಸ್ ಹಿನ್ನಲೆ ಭಾರತ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯ ನಿರ್ಬಂಧವನ್ನು ಡಿ.31ರವರೆಗೆ ವಿಸ್ತರಿಸಿದೆ. ಡಿ.31ರವರೆಗು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸೇವೆಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ ನಿರ್ಬಂಧಿಸಿದೆ. ಆದರೆ ಈ ನಿರ್ಬಂಧನೆಗಳು...

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

Don't Miss

ಡಿ.31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಬಂದ್!

ಹೊಸದಿಗಂತ ಆನ್ ಲೈನ್ ಡಸ್ಕ್: ಕೊರೋನಾ ವೈರಸ್ ಹಿನ್ನಲೆ ಭಾರತ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯ ನಿರ್ಬಂಧವನ್ನು ಡಿ.31ರವರೆಗೆ ವಿಸ್ತರಿಸಿದೆ. ಡಿ.31ರವರೆಗು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸೇವೆಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ ನಿರ್ಬಂಧಿಸಿದೆ. ಆದರೆ ಈ ನಿರ್ಬಂಧನೆಗಳು...

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...
error: Content is protected !!