Monday, September 28, 2020
Monday, September 28, 2020

Latest Posts

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...

ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಸೋಂಕು ದೃಢ

ಬಳ್ಳಾರಿ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಸೋಂಕು ಇರುವುದು ದೃಡಪಟ್ಟಿದೆ. ಈ ಕುರಿತು ತಮ್ಮ ಟ್ವಿಟರ್ ನಲ್ಲಿ ತಿಳಿಸಿದ ಅವರು, ಶನಿವಾರ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆಗೆ ಒಳಗಾಗಿರುವೆ. ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರಿನ ಶಿವಾಜಿನಗರ ಪ್ರದೇಶದ ಸರ್ಕಾರಿ ಸ್ವಾಮ್ಯದ ಬೊರಿಂಗ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವೆ. ಯಾರು ಆತಂಕಕ್ಕೆ ಒಳಗಾಗಬಾರದು, ಶೀಘ್ರದಲ್ಲೇ ಗುಣಮುಖರಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...

ತ್ರಿಬಲ್ ರೈಡ್ ಗೆ ಹೊರಟ ಜೊತೆ-ಜೊತೆಯಲಿ ಮೇಘಾ ಶೆಟ್ಟಿ, ಅದು ಯಾವುದು ಗೊತ್ತಾ?

ಜೊತೆ-ಜೊತೆಯಲಿ ಧಾರಾವಾಹಿನಟಿ  ಅನು  ಪಾತ್ರಧಾರಿ  ಮೇಘಾ  ಶೆಟ್ಟಿಗೆ  ಹೆಚ್ಚು  ಜನಪ್ರಿಯ  ಪಡೆದಿದ್ದರು.  ಆದರೆ  ಅವರಿಗೆ  ಈಗ  ಅದೃಷ್ಟ   ಒಲಿದು ಬಂದಿದೆ.ನಟಿಯಾಗಿ ಗುರುತಿಸಿಕೊಂಡ ಕಡಿಮೆ ಅವಧಿಯಲ್ಲಿಯೇ ಅವರಿಗೆ ಕಿರುತೆರೆಯಿಂದ ಬೆಳ್ಳಿತೆರೆಗೆ ಬಡ್ತಿ ದೊರೆತಿದೆ. ಸ್ಟಾರ್...

Don't Miss

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...
error: Content is protected !!