Thursday, August 11, 2022

Latest Posts

ಆರೋಗ್ಯ ಸಚಿವ ಶ್ರೀರಾಮುಲು ಅವರ ಅಣ್ಣ, ತಾಯಿಗೂ ಕೊರೋನಾ ಸೋಂಕು ಧೃಢ

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರ ಅಣ್ಣ ಹಾಗೂ ಅವರ ತಾಯಿಗೂ ಕೊರೋನಾ ಸೋಂಕು ದೃಢವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಬೆನ್ನಲ್ಲೇ ಅವರ ಅಣ್ಣ ಹಾಗೂ ಅವರ ತಾಯಿಗೂ ಕೊರೋನಾ ಸೋಂಕು ದೃಢವಾಗಿದೆ. ಸದ್ಯ ಶ್ರೀರಾಮುಲು ಅಣ್ಣ ಹಾಗೂ ತಾಯಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೋನಾ ಸೋಂಕು ತಗುಲಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿರುವ ಶ್ರೀರಾಮುಲು ಅವರ ಆರೋಗ್ಯ ಸ್ಥಿರವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss