Wednesday, August 17, 2022

Latest Posts

ಆರ್. ಆರ್. ನಗರದಲ್ಲಿ ಮುನ್ನಡೆ ಕಾಯ್ದುಕೊಂಡ ಮುನಿರತ್ನ: ಯಾರಿಗೆ ಎಷ್ಟು ಮತ?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರಿನ ಆರ್. ಆರ್. ನಗರದಲ್ಲಿ ಉಪ ಚುನಾವಣೆ ಮತ ಎಣಿಕೆ 13ನೇ ಸುತ್ತು ಮುಗಿದಿದ್ದು, 13  ನೇ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದ್ದಾರೆ.

ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ 13ನೇ ಸುತ್ತಿನ ಮತ ಏಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿಯ ಅಭ್ಯರ್ಥಿ ಮುನಿರತ್ನ 64,852 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ನ ಅಭ್ಯರ್ಥಿ ಕುಸುಮಾ 33,625 ಮತಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 2,637 ಮತಗಳನ್ನು ಪಡೆದಿದ್ದಾರೆ. 31,235 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!