Sunday, November 29, 2020

Latest Posts

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಚಿಕ್ಕಬಳ್ಳಾಪುರಕ್ಕೆ ನಳಿನ್ ಭೇಟಿ: ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಚಿಕ್ಕಬಳ್ಳಾಪುರಕ್ಕೆ ಭಾನುವಾರ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಮುದ್ದೇನಹಳ್ಳಿಗೆ ತೆರಳಿದ ಅವರು,...

ಆರ್. ಆರ್. ನಗರ ಉಪಚುನಾವಣೆ: ಕುಸುಮಾ ಪರ ಸಿದ್ದರಾಮಯ್ಯ ಪ್ರಚಾರ

ಮಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿನ ಆರ್.ಆರ್. ನಗರದ ಅಭ್ಯರ್ಥಿ ಕುಸುಮಾ ಅವರ ಪರ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾರೀ ಪ್ರಚಾರ ನಡೆಸಿದ್ದಾರೆ.

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯ ಪ್ರಚಾರದ ಅಖಾಡಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಡೋಲು ಬಾರಿಸುವ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ರಾಜರಾಜೇಶ್ವರಿ ಕ್ಷೇತ್ರದ ಜೆ.ಪಿ ಪಾರ್ಕ್ ವಾರ್ಡ್ ನಲ್ಲಿ ಇಂದು ರೋಡ್ ಶೋ ನಡೆಸಿ ಕುಸುಮಾ ಅವರ ಸಿದ್ದರಾಮಯ್ಯ ಮತ ಯಾಚಿಸಿದ್ದಾರೆ.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್, ನಸೀರ್ ಅಹಮದ್, ನಾರಾಯಣಸ್ವಾಮಿ, ಬೈರತಿ ಸುರೇಶ್, ರಿಜ್ವಾನ್ ಅರ್ಷದ್ ಮತ್ತಿತರರು  ಜೊತೆಗಿದ್ದರು.

.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಚಿಕ್ಕಬಳ್ಳಾಪುರಕ್ಕೆ ನಳಿನ್ ಭೇಟಿ: ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಚಿಕ್ಕಬಳ್ಳಾಪುರಕ್ಕೆ ಭಾನುವಾರ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಮುದ್ದೇನಹಳ್ಳಿಗೆ ತೆರಳಿದ ಅವರು,...

ಕೇರಳ ಪ್ಲಸ್ ಒನ್ ತರಗತಿ ಪ್ರವೇಶಾತಿ: ಮೆರಿಟ್ ಕೋಟಾದಡಿ ಸೇರ್ಪಡೆಗೆ ವ್ಯವಸ್ಥೆ

ಹೊಸ ದಿಗಂತ ವರದಿ ಕಾಸರಗೋಡು ಕೇರಳ ಹೈಯರ್ ಸೆಕೆಂಡರಿ ಪ್ಲಸ್ ಒನ್ ತರಗತಿಯ ವಿವಿಧ ವಿಭಾಗಗಳಿಗೆ ಅರ್ಜಿ ಸಲ್ಲಿಸಿಯೂ ಪ್ಲಸ್ ಒನ್ ಪ್ರವೇಶಾತಿ ಪಡೆಯದವರಿಗೆ ಅವರ ಅರ್ಜಿಯನ್ನು ಪರಿಗಣಿಸಿ ನ.30 ರಂದು ಮೆರಿಟ್ ಕೋಟಾದಡಿ...

Don't Miss

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಚಿಕ್ಕಬಳ್ಳಾಪುರಕ್ಕೆ ನಳಿನ್ ಭೇಟಿ: ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಚಿಕ್ಕಬಳ್ಳಾಪುರಕ್ಕೆ ಭಾನುವಾರ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಮುದ್ದೇನಹಳ್ಳಿಗೆ ತೆರಳಿದ ಅವರು,...
error: Content is protected !!