Thursday, August 11, 2022

Latest Posts

ಆರ್. ಆರ್. ನಗರ ಉಪಚುನಾವಣೆ ಫಲಿತಾಂಶ: ಮೂರನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನಿರತ್ನ ಮುನ್ನಡೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರಿನ ಆರ್.ಆರ್. ನಗರ ಮತ್ತು ತುಮಕೂರಿನ ಶಿರಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಎರಡೂ ಕ್ಷೇತ್ರದಲ್ಲಿಯೂ ಮೊದಲ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು 6418 ಮತಗಳ ಅಂತರದಲ್ಲಿ  ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದ್ದಾರೆ.

ಮೂರನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 15,110 ಮತಗಳನ್ನು ಗಳಿಸಿ 6418 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 8692 ಮತ ಗಳಿಸಿದ್ದು, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 2500 ಮತ ಗಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss