Monday, August 8, 2022

Latest Posts

ಆರ್. ಆರ್. ನಗರ ಉಪ ಚುನಾವಣಾ ಫಲಿತಾಂಶ: ಮತ ಎಣಿಕೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಮುನಿರತ್ನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರಿನ ಆರ್. ಆರ್. ನಗರದಲ್ಲಿ ಉಪ ಚುನಾವಣೆ ಮತ ಎಣಿಕೆ 11 ನೇ ಸುತ್ತು ಮುಗಿದಿದ್ದು, 11 ನೇ  ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಮತ ಎಣಿಕೆ ಆರಂಭವಾದಾಗಿನಿಂದಲೂ ಮುನ್ನಡೆಯನ್ನು ಕಾಯ್ದುಕೊಂಡು ಬಂದಿದ್ದಾರೆ.

11 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 60,668, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ30,996 ಹಾಗೂ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 1,892 ಮತಗಳನ್ನು  ಪಡೆದುಕೊಂಡಿದ್ದು, ಮುನಿರತ್ನ ಅವರು 29,672 ಮತಗಳ ಮುನ್ನಡೆ ಸಾಧಿಸಿದ್ದಾರೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss