Wednesday, June 29, 2022

Latest Posts

ಆರ್. ಆರ್. ನಗರ ಉಪ ಚುನಾವಣೆ: ಕಂದಾಯ ಸಚಿವ ಆರ್. ಅಶೋಕ್ ಮತದಾನ

ಮಂಗಳೂರು: ಇಂದು ಬೆಂಗಳೂರಿನ ಆರ್. ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು, ಕಂದಾಯ ಸಚಿವ ಆರ್.ಅಶೋಕ್ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.

ಅವರು ಜಾಲಹಳ್ಳಿಯ ಸೈಂಟ್ ಕ್ಲಾರೆಟ್ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಸಮಯ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾವಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,

ಬೆಂಗಳೂರಿನ ಆರ್.ಆರ್. ನಗರ ಅಭಿವೃದ್ಧಿಗಾಗಿ ಮತ ಹಾಕಿ. ನಾನೇ ಬಿಜೆಪಿ ಅಭ್ಯರ್ಥಿ ಎಂದು ಭಾವಿಸಿ ಇಂದು ಮತದಾನ‌ ಮಾಡಿದ್ದೇನೆ.  ಎಲ್ಲರೂ ಮತಗಟ್ಟೆಗೆ ಬಂದು ಮತವನ್ನು ಹಾಕಿರಿ ಎಂದು ಮನವಿ ಮಾಡಿದರು.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss