Saturday, July 2, 2022

Latest Posts

ಆರ್. ಆರ್. ನಗರ ಉಪ ಚುನಾವಣೆ: ನಟಿ ‘ಅಮೂಲ್ಯ’ ಮತದಾನ

ಮಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಉಪ ಚುನಾವಣೆ ಅಂತಿಮ ಘಟ್ಟ ತಲುಪಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ.  ನಟಿ ಅಮೂಲ್ಯ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದ್ದಾರೆ.

ರಾಜರಾಜೇಶ್ವರಿ ನಗರದ ಬಿಇಟಿ ವಾರ್ಡ್’ನ ಮತಗಟ್ಟೆಯಲ್ಲಿ ನಟಿ ಅಮೂಲ್ಯ ಮತಚಲಾಯಿಸಿದ್ದಾರೆ. ಬಳಿಕ ಮಾತನಾಡಿದ ಅಮೂಲ್ಯ ಮತದಾನ ಮಾಡುವುದು ಮತದಾರರ ಹಕ್ಕು. ಎಲ್ಲರೂ ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ವೋಟ್ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss