ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆರ್. ಆರ್. ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿಗೆ ಹೆಚ್ಚಿದ ವಿಶ್ವಾಸ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಆರ್. ಆರ್. ನಗರ ಮತ್ತು ಶಿರಾ ಉಪಚುನಾವಣೆಗಳಲ್ಲಿ ನಾವು ಹೆಚ್ಚಿನ ಮತ ಗಳಿಸಿ ಗೆಲುವು ಸಾಧಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಉಪಚುನಾವಣೆಯಲ್ಲಿ ಶಿರಾ ಹಾಗೂ ಆರ್. ಆರ್ ನಗರ ಕ್ಷೇತ್ರದಲ್ಲಿ ನಾವು ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಲಿದ್ದೇವೆ. ಆರ್. ಆರ್. ನಗರದಲ್ಲಿ 40 ಸಾವಿರ ಮತಗಳು ಹಾಗೂ ಶಿರಾದಲ್ಲಿ 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ನಾವು ಜಯಗಳಿಸಲಿದ್ದೇವೆ.

ಈ ಬಗ್ಗೆ ಸಮೀಕ್ಷೆಗಳು ಕೂಡ ನಾವು ಗೆಲ್ಲುತ್ತೇವೆ ಎಂದು ತಿಳಿಸಿದೆ. ಎರಡೂ ಕ್ಷೇತ್ರದ ಜನರು ನಮ್ಮ ಸರ್ಕಾರದ ಪರವಾಗಿದ್ದು, ಜಿಲ್ಲೆಗಳ ಅಭಿವೃದ್ಧಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ಸಿಎಂ ಬಿ.ಎಸ್.ವೈ ತಿಳಿಸಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss